ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಇಂದು ರಾಷ್ಟ್ರಿಯ ಹೆದ್ದಾರಿ ಬಂದ್

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಇಂದು  ರಾ.ಹೆ.ಬಂದ್ ಕರೆ ನೀಡಿರುವ ಹಿನ್ನೆಲೆ. ಕೋಲಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಕೋಡಿಹಳ್ಳಿ ಚಂದ್ರಶೇಕರ್

Read more

ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ದಿನ ತಡ : ರಾಜ್ಯಾದ್ಯಂತ ಉತ್ತಮ ಮಳೆ

ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ದಿನ ತಡವಾಗಲಿದ್ದು, ಜೂ.9 ಅಥವಾ 10ರಂದು ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ಭಾರತೀಯ ಹವಾಮಾನ ಇಲಾಖೆ

Read more

ದೇಶಾದ್ಯಂತ ಮುಸ್ಲಿಂ ಬಾಂಧವರ ರಂಜಾನ್‌ ಹಬ್ಬ ಅದ್ದೂರಿ ಆಚರಣೆ..

ದೇಶಾದ್ಯಂತ ಬುಧವಾರ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್‌ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ಸಾಮೂಹಿತ ನಮಾಜ್‌ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಸ್ಲಾಂ ಕ್ಯಾಲೆಂಡರ್ ಅನ್ವಯ

Read more

ಮೇ 23, 24 ರಂದು ಹಾಸನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲು ಆದೇಶ!

ಮೇ 23 ಮತ್ತು 24 ರಂದು ಹಾಸನ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.

Read more

ಫನಿ ಚಂಡಮಾರುತದ ಪ್ರಭಾವ : ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಫನಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವೆಡೆ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂದೂ ಮಹಾಸಾಗರ

Read more

ದ್ವೇಷ, ಭೀತಿಯ ರಾಜಕಾರಣ ವಿರೋಧಿಸಿ ದೇಶಾದ್ಯಂತ ಮಹಿಳೆಯರ ಕರೆ

ದ್ವೇಷ ಮತ್ತು ಭೀತಿಯ ರಾಜಕಾರಣವನ್ನು ವಿರೋಧಿಸಿ ದೇಶಾದ್ಯಂತ ಮಹಿಳೆಯರು ಬೀದಿಗೆ ಇಳಿಯುತ್ತಿದ್ದಾರೆ. ಉತ್ತಮ ಬದಲಾವಣೆಗಾಗಿ ಮತ್ತು ಪ್ರಜಾತಂತ್ರದ ಉಳಿವಿಗಾಗಿ ಮತದಾನ ಮಾಡಿ ಎಂದು ಮಹಿಳೆಯರು ಕರೆ ನೀಡುತ್ತಿದ್ದಾರೆ. ಈ

Read more

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಆರಂಭ : 8.41 ಲಕ್ಷ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಏಪ್ರಿಲ್ 4ರವರೆಗೂ ನಡೆಯಲಿವೆ. ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು 8.41 ಲಕ್ಷ ವಿದ್ಯಾರ್ಥಿಗಳು

Read more

ಭಾರತೀಯ ವಾಯುಪಡೆ ನಡೆಸಿದ ದಾಳಿಗೆ ರಾಜ್ಯಾದ್ಯಂತ ವ್ಯಾಪಕ ಸ್ವಾಗತ..

ಪಾಕ್‌ ಆಕ್ರಮಿತ ಕಾಶ್ಮೀರದ ಬಾಲಕೋಟ್‌ನಲ್ಲಿನ ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ದಾಳಿಗೆ ರಾಜ್ಯಾದ್ಯಂತ ವ್ಯಾಪಕ ಸ್ವಾಗತ, ಅಭಿನಂದನೆ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ

Read more

ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’ : ಇಂದು ರಾಜ್ಯಾದ್ಯಂತ ಭರ್ಜರಿ ತೆರೆ..

ಮುಖ್ಯಮಂತ್ರಿ ಕುಮಾರಸ್ವಾಮಿ ರವರ ಪುತ್ರ ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ಹೊಸ ನಟನ ನಟನೆಗೆ ಸಾಕಷ್ಟು ಜನ ಶಿಳ್ಳೆ ಹೊಡೆದಿದ್ದಾರೆ..

Read more

ಉತ್ತರ ಭಾರತದಲ್ಲಿ ಧೂಳಿನ ಬಿರುಗಾಳಿಗೆ ತತ್ತರಿಸಿದ ಜನತೆ : 39ಕ್ಕೂ ಹೆಚ್ಚು ಮಂದಿ ಸಾವು

ದೆಹಲಿ : ರಾಜಧಾನಿ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾಪ ಸಂಜೆ ಏಕಾಏಕಿ ಧೂಳಿನ ಬಿರುಗಾಳಿ ಬೀಸಿದ್ದು, ಗಾಳಿ, ಮಳೆಗೆ ದೆಹಲಿಯಲ್ಲಿ ಇಬ್ಬರು, ಸಿಡಿಲಿಗೆ ಪಶ್ಚಿಮ ಬಂಗಾಳದಲ್ಲಿ

Read more
Social Media Auto Publish Powered By : XYZScripts.com