ಚಿಕ್ಕಬಳ್ಳಾಪುರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ – ಅದೃಷ್ವವಶಾತ್ ಪಾರಾದ ಮಕ್ಕಳು..

ಚಿಕ್ಕಬಳ್ಳಾಪುರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಅದೃಷ್ಟವಶಾತ್ ಅವಘಡದಿಂದ ಮಕ್ಕಳು ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಂಗರೇಖನಹಳ್ಳಿಯ ಅಂಗಡಿನವಾಡಿ ಕೇಂದ್ರದಲ್ಲಿ ನಡೆದಿದೆ. ಅಂಗನವಾಡಿ ಕೇಂದ್ರದ

Read more

ಕೋಲಾರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ..

ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್‌ ಪ್ರತಿಭಟನೆ. ಅಂಗನವಾಡಿ ಕಾರ್ಯಕರ್ತರಿಂದ ವಿವಿದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರವು ಕನ್ನಡ

Read more

ಅನುಮಾನಾಸ್ಪದ ಮಹಿಳೆ ಕೈಯ್ಯಲ್ಲಿ ನವಜಾತ ಮಗು : ಮೇಲ್ವಿಚಾರಕಿಯಿಂದ ಶಿಶು ರಕ್ಷಣೆ

ಮಂಡ್ಯ: ಅಪರಿಚಿತ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ನವಜಾತ ಮಗುವನ್ನ ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ, ಅಂಗನವಾಡಿ ಮೇಲ್ವಿಚಾರಕಿ ಓರ್ವರು ಶಿಶುವನ್ನ ವಶಕ್ಕೆ ಪಡೆದು, ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಶನಿವಾರ

Read more

ಕಾರ್ಯಕರ್ತೆಯರಿಗೇ ಮೊಟ್ಟೆ ಖರೀದಿಸುವ ಜವಾಬ್ದಾರಿ: ಅಂಗನವಾಡಿ ಸಿಬ್ಬಂದಿಯ ತಕರಾರು..

ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿಯ ಮಕ್ಕಳಿಗೆ ವಾರಕ್ಕೆರಡು ಬಾರಿ ಮೊಟ್ಟೆ ಕೊಡುವುದಾಗಿ ಪ್ರಕಟಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಮೊಟ್ಟೆಯನ್ನು  ಅಂಗನವಾಡಿ ಕಾರ್ಯಕರ್ತೆಯರೇ ಕೊಂಡು ಮಕ್ಕಳಿಗೆ

Read more

ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಿ.ಎಂ ಮಾತು ಫಲಪ್ರದ

ಕಳೆದ ತಿಂಗಳು ರಾತ್ರೋರಾತ್ರಿ ಬೆಂಗಳೂರಿಗೆ ಬಂದಿದ್ದ  ಅಂಗನವಾಡಿ ಕಾರ್ಯಕರ್ತೆಯರು ಧರಣಿಗೆ ಕೂತಿದ್ರು. ರಾಜ್ಯದ ಮೂಲೆ ಮೂಲೆಯಿಂದಲೂ ಬಂದಿದ್ದ ಇವರ ಹೋರಾಟಕ್ಕೆ ತೀವ್ರ ಸ್ವರೂಪ ತಾಳುತ್ತಿದ್ದ ಹಾಗೆ ವೇತನ

Read more

ಅಂಗನವಾಡಿ ಕಾರ್ಯಕರ್ತೆಯರ ಧರಣಿ: ಸಿ.ಎಂ ಸಂಧಾನ ಯಶಸ್ವಿ: ಪಟ್ಟುಸಡಿಲಿಸಿದ ವರಲಕ್ಷ್ಮಿ…

ಬೆಂಗಳೂರು:  ಕಳೆದ ಸೋಮವಾರದಿಂದ ಅಹೋರಾತ್ರಿ ಧರಣಿ ಮಾಡುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಗುರುವಾರ ಮುಖ್ಯಮಂತ್ರಿಗಳ ಮಾತಿಗೆ ಬೆಲೆಕೊಟ್ಟು ಧರಣಿಯನ್ನ ವಾಪಾಸ್‌ ಪಡೆದಿದ್ದಾರೆ.  ಗೃಹಕಚೇರಿ ಕೃಷ್ಣಾದಲ್ಲಿ ಸಿ.ಎಂ ಸಿದ್ದರಾಮಯ್ಯನವರು, ಅಂಗನವಾಡಿ

Read more

ವಿಧಾನಸಭೆ ಕಲಾಹ – ಸಿ ಎಂ ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ನಿರ್ಣಯ…!

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರತಿಪಕ್ಷ ಬಿಜೆಪಿ ಮಂಡಿಸಿದ ಹಕ್ಕುಚ್ಯುತಿ ನಿರ್ಣಯದಿಂದಾಗಿ ವಿಧಾನಸಭೆಯ ಇಂದಿನ ಬಹುತೇಕ ಸಮಯ ಬಲಿಯಾಯ್ತು. ಮಂಗಳವಾರ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಬಿಡುಗಡೆ ವಿಷಯದಲ್ಲಿ,

Read more

ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ವಿಫಲ :ಬಿ.ಎಸ್‌ ಯಡಿಯೂರಪ್ಪ..

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಕೇಂದ್ರದತ್ತ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸ ಎಂದು ಮಾಜಿ ಮುಖ್ಯಮಂತ್ರಿ

Read more

ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಂಧಾನ ಯಶಸ್ವಿ, ಪಟ್ಟು ಬಿಡದ ವರಲಕ್ಷ್ಮಿ,,,

ಬೆಂಗಳೂರು:  ಪ್ರತಿಭಟನಾ ನಿರತ ಅಂಗನವಾಡಿ ಸಂಘಟನೆಗಳೊಂದಿಗೆ ಸಿ.ಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. 6 ಸಂಘಟನೆಗಳ ಪೈಕಿ 4 ಸಂಘಟನೆಗಳ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗದ್ದು, ಸಂಧಾನಕ್ಕೆ ಒಪ್ಪಿಕೊಂಡಿದ್ದಾರೆ. ಆದರೆ,

Read more

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ : ಸದಸ್ಯರಿಂದ ಸದನದಲ್ಲಿ ಪ್ರಸ್ತಾಪ

ಬೆಂಗಳೂರು:  ಸೋಮವಾರದಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ನಡೆಯುತ್ತಿದ್ದು, ಅವರ ಪ್ರತಿಭಟನೆಯ ದನಿ ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿದೆ. ಬುಧವಾರ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರ

Read more