ಮೋದಿ ಹೆಸರು ಹೇಳ್ಕೊಂಡು ಅಧಿಕಾರಕ್ಕೆ ಬಂದಿದ್ದೇವೆ. ಆದರೆ ಜನರಿಗಾಗಿ ಏನೂ ಮಾಡಿಲ್ಲ ಎಂದ ಬಿಜೆಪಿ ನಾಯಕ !

ಲಖನೌ : ಪ್ರಧಾನಿ ಮೋದಿ ಹೆಸರು ಹೇಳಿಕೊಂಡು ನಾವು ಅಧಿಕಾರಕ್ಕೆ ಬಂದರೂ ಜನರಿಗಾಗಿ ಏನೂ ಕೆಲಸ ಮಾಡಿಲ್ಲ. ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಹಗರಣದಲ್ಲಿ ತೊಡಗಿದ್ದಾರೆ.

Read more
Social Media Auto Publish Powered By : XYZScripts.com