ವಿವಾದಗಳ ಬದಿಗೊತ್ತಿ ಕರ್ನಾಟಕ ಸಿಜೆ ಮಹೇಶ್ವರಿ ಹಾಗೂ ಖನ್ನಾಗೆ ಪದೋನ್ನತಿ ನೀಡಿದ ಕೇಂದ್ರ ಸರ್ಕಾರ

ವಿವಾದಗಳನ್ನು ಬದಿಗೊತ್ತಿ, ಕೊಲಿಜಿಯಂ ಶಿಫಾರಸಿನಂತೆ ಇಬ್ಬರು ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್

Read more

ತೊಗರಿ ಖರೀದಿಗೆ ರೈತ ನೋಂದಣಿ ಕಾಲಾವಧಿ ಜ.19ರವರೆಗೆ ವಿಸ್ತರಣೆ : ರಾಜ್ಯ ಸರ್ಕಾರದ ಆದೇಶ

2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ತೊಗರಿ ಉತ್ಪನ್ನ

Read more

ಸಿಬಿಐ ಮುಖ್ಯಸ್ಥ ಹುದ್ದೆಯಿಂದ ಅಲೋಕ್ ವರ್ಮಾರನ್ನು ವಜಾಗೊಳಿಸಿದ ಮೋದಿ ನೇತೃತ್ವದ ಸಮಿತಿ

ಸುಪ್ರೀಂ ಕೋರ್ಟ್‌ನಿಂದ ಸಿಬಿಐ ಮುಖ್ಯಸ್ಥರಾಗಿ ಮರುನಿಯುಕ್ತಿಗೊಂಡಿದ್ದ ಅಲೋಕ್ ವರ್ಮಾ ಅವರನ್ನು 48 ಗಂಟೆಗಳೊಳಗೆ ಆ ಹುದ್ದೆಯಿಂದ ವಜಾ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರದ ಆಯ್ಕೆ

Read more

ನಾನು ಸಮಗ್ರತೆ ಎತ್ತಿಹಿಡಿಯಲು ಪ್ರಯತ್ನಿಸಿದ್ದೆ : ಪದಚ್ಯುತ ಸಿಬಿಐ ನಿರ್ದೇಶಕ ವರ್ಮಾ

ಒಬ್ಬ ವ್ಯಕ್ತಿ ಮಾಡಿರುವ ಸುಳ್ಳು, ಸಾಕ್ಷ್ಯರಹಿತ ಹಾಗೂ ನಿಷ್ಪ್ರಯೋಜಕ ಆರೋಪಗಳ ಆಧಾರದಲ್ಲಿ ನನ್ನನ್ನು ವರ್ಗಾವಣೆ ಮಾಡಲಾಗಿದೆ ಎಂದು ಪದಚ್ಯುತ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಪ್ರತಿಕ್ರಿಯಿಸಿದ್ದಾರೆ.

Read more

ಸಾಮಾನ್ಯ ವರ್ಗದ ಆರ್ಥಿಕ ದುರ್ಬಲರಿಗೆ 10% ಕೋಟಾ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ಸರ್ಕಾರಿ ಉದ್ಯೋಗಗಳು ಹಾಗೂ ಉನ್ನತ ಶಿಕ್ಷಣದಲ್ಲಿ ಸಾಮಾನ್ಯ ವರ್ಗದ ಆರ್ಥಿಕ ದುರ್ಬಲರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದು ಜಾರಿಗೆ ಬರಬೇಕಾದರೆ

Read more

ಲೋಕಸಭೆ ಚುನಾವಣೆ : ಬೆಂಗಳೂರು ಸೆಂಟ್ರಲ್ ನಿಂದ ನಟ ಪ್ರಕಾಶ್ ರೈ ಸ್ಪರ್ಧೆ – ಟ್ವಿಟರ್ ನಲ್ಲಿ ಘೋಷಣೆ

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್  ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ತಿಳಿಸಿದ್ದಾರೆ. ತಾವು ಚುನಾವಣಾ ಕಣಕ್ಕಿಳಿಯಲಿರುವ ವಿಷಯವನ್ನು ಬಹುಭಾಷಾ ನಟ ಪ್ರಕಾಶ್ ರೈ ಟ್ವಿಟ್ಟರ್ ನಲ್ಲಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಟ ಪ್ರಕಾಶ್

Read more

ಪ್ರತ್ಯೇಕ ಲಿಂಗಾಯತ ಧರ್ಮ : ಕೇಂದ್ರ ಸರಕಾರದ ನಿಲವು ಖಂಡಿಸಿದ ತೋಂಟದ ಸಿದ್ಧರಾಮ ಸ್ವಾಮಿಗಳು

ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಗಾಗಿ ಕರ್ನಾಟಕ ಸರಕಾರವು ಮಾಡಿರುವ ಶಿಪಾರಸ್ಸನ್ನು ಕೇಂದ್ರ ಸರಕಾರವು ತಿರಸ್ಕರಿಸಿರುವುದು ವಿವೇಚನಾ ರಹಿತ ಕ್ರಮವಾಗಿದೆ. ಸಮಸ್ತ ಲಿಂಗಾಯತರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ

Read more

ಮೇಕೆದಾಟು ಯೋಜನೆ : ಕೇಂದ್ರದ ಮಧ್ಯಸ್ಥಿಕೆಗೆ ಸಚಿವ ಡಿಕೆಶಿ ಮನವಿ

ಮೇಕೆದಾಟು ಅಣೆಕಟ್ಟೆ ಯೋಜನೆಗೆ ತಗಾದೆ ಎತ್ತಿರುವ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತುಕತೆಗೆ ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನವಿ

Read more

ನೋಟ್ ಬ್ಯಾನ್ ವಿಫಲ ಎಂದು ಕೊನೆಗೂ ಒಪ್ಪಿಕೊಂಡ ಕೇಂದ್ರ ಸಚಿವಾಲಯ

ಕಪ್ಪು ಹಣದ ಮೇಲೆ ಹಿಡಿತ ಸಾಧಿಸಲು, ಭ್ರಷ್ಟಾಚಾರ ನಿರ್ಮೂಲನೆ, ಭಯೋತ್ಪಾಧನೆ ನಿಗ್ರಹ ಇತ್ಯಾದಿಗಳಿಗಾಗಿ ಎಂದು ಹೇಳಿ 500 ಮತ್ತು 1000 ರು ಮುಖಬೆಲೆಯ ನೋಟನ್ನು ಬ್ಯಾನ್ ಮಾಡಿ

Read more

ಕರ್ನಾಟಕದ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಹಸಿರು ನಿಶಾನೆ

ಕುಡಿಯುವ ನೀರಿಗಾಗಿ ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಹೊಸದಾಗಿ ಜಲಾಶಯ ನಿರ್ಮಿಸುವ ಕರ್ನಾಟಕ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಹಸಿರು ನಿಶಾನೆ ತೋರಿದೆ. ಕರ್ನಾಟಕ ಸಲ್ಲಿಸಿದ

Read more