ನಾನು 15 ವರ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯೇ : CM ಸ್ಥಾನ ಕೊಟ್ರೆ ಬೇಡ ಅನ್ನಲ್ಲ : ಅಂಬರೀಶ್‌

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಕಾಂಗ್ರೆಸ್‌ ನಾಯಕ, ನಟ ಅಂಬರೀಶ್‌ ಪ್ರತಿಕ್ರಿಯಿಸಿದ್ದಾರೆ. ಬಹಳ ವರ್ಷಗಳ ನಂತರ ರಾಜ್ಯದ ಪರ ತೀರ್ಪು ಬಂದಿದೆ.

Read more

ಚುನಾವಣೆಗೆ ಸಿದ್ಧ – ಬಿಎಸ್‌ವೈ ಅವರೇ ನಮ್ಮ ಸಿಎಂ ಅಭ್ಯರ್ಥಿ : ಮುರಳೀಧರ್‌ ರಾವ್‌

ಹುಬ್ಬಳ್ಳಿ : ವಿಧಾನ ಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಘಟಕ ಸಿದ್ಧವಾಗಿದೆ. ಯಡಿಯೂರಪ್ಪನವರೇ ನಮ್ಮ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಹೇಳಿದ್ದಾರೆ.

Read more

ತಾಕತ್ತಿದ್ದರೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಿಸಲಿ : ಶೆಟ್ಟರ್

ಬಾಗಲಕೋಟೆ : ಕಾಂಗ್ರೆಸ್ ಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಹಿರಂಗ ಸವಾಲ್ ಹಾಕಿದ್ದಾರೆ. ಕಾಂಗ್ರೆಸ್ ಗೆ ತಾಕತ್ತಿದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ ಎಂದು ಕಾಂಗ್ರೆಸ್ ಹೈಕಮಾಂಡ್

Read more
Social Media Auto Publish Powered By : XYZScripts.com