ಸೋಲಿನ ಹತಾಶೆಯಿಂದ ಸಿಎಂ ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ – ಎಂ.ಪಿ.ರೇಣುಕಾಚಾರ್ಯ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಲೋಕಸಭಾ ಚುನಾವಣೆಯ ಸೋಲಿನ ಹತಾಶೆಯ ಭಾವನೆ ಕಾಡುತ್ತಿದೆ. ಹೀಗಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕಾಗುತ್ತದೆ ಎಂದು

Read more

‘ದೇಶದಲ್ಲಿಯೇ ಕರ್ನಾಟಕ ನಂ.1 ಮಾಡುವ ಗುರಿ’ ಸಿಎಂ ಎಚ್.ಡಿ.ಕುಮಾರಸ್ವಾಮಿ

‘ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ನಂ.1 ಸ್ಥಾನಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಸವಕಲ್ಯಾಣ ತಾಲೂಕು ಉಜಳಂಬ ಗ್ರಾಮದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,

Read more

‘ರಾಜ್ಯದಲ್ಲಿ ಸಿಎಂ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ’ – ಬಿಎಸ್ ವೈ ಗರಂ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗರಂ ಆಗಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಇದೆ.  ರೈತರ ಸಾಲ

Read more

ಕೆಲಸ ಮಾಡಲು ನಾನು ಬೇಕು, ವೋಟ್ ಹಾಕಲು ಮೋದಿ ಬೇಕಾ..? ತಾಳ್ಮೆ ಕಳೆದುಕೊಂಡ ಸಿಎಂ

ವೈಟಿಪಿಎಸ್ ಸಿಬ್ಬಂದಿಯ ಅಹವಾಲು ಸ್ವೀಕಾರದ ವೇಳೆ ಬಸ್ ಅನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಕ್ಕೆ ತಾಳ್ಮೆ ಕಳೆದುಕೊಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವೋಟ್ ಮೋದಿಗೆ ಹಾಕ್ತೀರಾ? ಕೆಲಸ ಮಾಡಲಿಕ್ಕೆ ನಾನ್

Read more

ಯಾದಗಿರಿ ಜಿಲ್ಲೆಯ ಚಂಡರಕಿ ಮೂಲಕ 2ನೇ ಹಂತದ ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ

ಯಾದಗಿರಿ ಜಿಲ್ಲೆಯ ಚಂಡರಕಿ ಮೂಲಕ 2ನೇ ಹಂತದ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ವಾಸ್ತವ್ಯ

Read more

ಸಿಎಂ ಆಯ್ತು ಈಗ ಡಿಸಿಎಂ ಸರದಿ : ಮಾಧ್ಯಮದವರ ಮೇಲೆ ಕಿಡಿಕಾರಿದ ಜಿ.ಪರಮೇಶ್ವರ್

ಸಿಎಂ ಆಯ್ತು ಈಗ ಡಿಸಿಎಂ ಸರದಿ. ಡಿಸಿಎಂ ಜಿ.ಪರಮೇಶ್ವರ್ ಕೂಡಾ ಮಾಧ್ಯಮದವರ ಮೇಲೆ ಕಿಡಿಕಾರಿದ್ದಾರೆ. ನನ್ನ ವಿರುದ್ಧ ಸುಳ್ಳು ಸುದ್ದಿ ಮಾಡಿದವರನ್ನು ಸುಮ್ಮನೆ ಬಿಡಲ್ಲ ಎಂದು ಕಿಡಿಕಾರಿದ್ದಾರೆ.

Read more

ಸಾಲ ಮನ್ನಾ ವಿಚಾರಕ್ಕೆ ಸಿಎಂ ವಿರುದ್ಧ ಗರಂ ಆದ ಚೆಲುವರಾಯಸ್ವಾಮಿ..

ನೀವು ನೀಡುವ ಋಣಮುಕ್ತ ಪತ್ರದಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸಿಎಂ ನೀಡಿದ ಋಣಮುಕ್ತ ಪತ್ರದ ಕುರಿತು ಮಾಜಿ ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ

Read more

ನಿರಾಶರಾಗಬೇಡಿ ಮುಂದಿನ ದಿನಗಳಲ್ಲಿ ಸಿ.ಎಂ ಅವರನ್ನು ಕರೆತರಲಾಗುವುದು: ಪ್ರಿಯಾಂಕ್ ಖರ್ಗೆ

ಭಾರೀ ಮಳೆ ಬಿದ್ದ ಪರಿಣಾಮ ಸಾರ್ವಜನಿಕರ ಹಿತದೃಷ್ಠಿ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹೇರೂರು ( ಬಿ) ಗ್ರಾಮದಲ್ಲಿ ನಿಗದಿಯಾಗಿದ್ದ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ. ಆದರೆ ಮುಂಬರುವ

Read more

ಯಾದಗಿರಿ ಜಿಲ್ಲೆ ಚಂಡರಕಿಯಲ್ಲಿ ಗ್ರಾಮವಾಸ್ತವ್ಯ ವೇಳೆ ಊಟ ಮಾಡದೇ ಜನ ದರ್ಶನ ಮಾಡಿದ ಸಿಎಂ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ನಡೆಸಿದ ಮೊದಲ ಗ್ರಾಮವಾಸ್ತವ್ಯ ಯಶಸ್ವಿಯಾಗಿದೆ. ಕಲಬುರಗಿ ಜಿಲ್ಲೆಯ ಹೇರೂರು ಬಿ ಗ್ರಾಮದಲ್ಲಿ ನಿಗದಿಯಾಗಿದ್ದ 2 ನೇ ದಿನದ

Read more

ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಎಸ್.ಎಂ.ಶಂಕರ್ ವಿಧಿವಶ…

ಮಾಜಿ ಎಂಎಲ್‍ಸಿ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ. ಎಸ್.ಎಂ.ಶಂಕರ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸಹೋದರನಾಗಿದ್ದು, ಇವರು ಹಲವು ದಿನಗಳಿಂದ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು

Read more
Social Media Auto Publish Powered By : XYZScripts.com