By Election : ಶಾಂತಿಯುತವಾಗಿ ಮುಕ್ತಾಯವಾದ ಮತದಾನ…6ಕ್ಕೆ ಫಲಿತಾಂಶ..

ರಾಜ್ಯದಲ್ಲಿ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮತದಾನ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Read more

M P Election : ಮ.ಪ್ರ.ದಲ್ಲಿ ಬಿಜೆಪಿಗೆ ಶಾಕ್: ಕೈ ಹಿಡಿದ ಸಿಎಂ ಶಿವರಾಜ್ ಭಾವ..

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕ, ದಲಿತ ಮುಖಂಡ, ಮಾಜಿ ಸಂಸದ ಪ್ರೇಮ್‌ಚಂದ್ ಗುಡ್ಡು ಅವರನ್ನು ಸೆಳೆದುಕೊಂಡು ಶುಕ್ರವಾರವಷ್ಟೇ ಮೀಸೆ ತಿರುವಿದ್ದ ಬಿಜೆಪಿಗೆ ಕಾಂಗ್ರೆಸ್ ಭಾರೀ ತಿರುಗೇಟು ನೀಡಿದೆ. ಸ್ವತಃ

Read more

ರಫೇಲ್ ಹಗರಣದ ತನಿಖೆ ನಡೆದರೆ ಮೋದಿಗಿಲ್ಲ ಉಳಿಗಾಲ : ರಾಹುಲ್ ಗಾಂಧಿ

ಅನಿಲ್ ಅಂಬಾನಿ ಮಾಲೀಕತ್ವದ ಸಂಸ್ಥೆ ಡಸಾಲ್ಟ್ ಏವಿಯೇಶನ್‌ನಿಂದ ಕಿಕ್‌ಬ್ಯಾಕ್ ಪಡೆದಿದೆ ಹಾಗೂ ಫ್ರೆಂಚ್ ಸಿಇಒ ಪ್ರಧಾನಿ ಮೋದಿಯ ರಕ್ಷಣೆಗೋಸ್ಕರ ಸುಳ್ಳು ಹೇಳುತ್ತಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ಅಧ್ಯಕ್ಷ

Read more

ರಾಮನಗರ ಉಪಚುನಾವಣೆ : ಕಣದಿಂದ ಹಿಂದಕ್ಕೆ ಸರಿದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್

ಉಪಚುನಾವಣೆಗೂ ಮುನ್ನವೇ ಬಿಜೆಪಿಗೆ ಭಾರೀ ಮುಖಭಂಗ ಉಂಟಾಗಿದ್ದು, ರಾಮನಗರ ಉಪಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹಿಂದೆ ಸರಿದಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಂದ್ರ ಶೇಖರ್. ‘

Read more

ಕಾಂಗ್ರೆಸ್ ಪಕ್ಷ ಸೇರದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ : ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷವನ್ನು ಸೇರದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ. ರವಿವಾರ ಜಮಖಂಡಿಯಲ್ಲಿ ಕುರುಬ ಸಮುದಾಯದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ

Read more

Cost cutting in Congress ; ಕಾಂಗ್ರೆಸ್‌ಗೆ ಬರುತ್ತಿಲ್ಲ ದೇಣಿಗೆ- ನಾಯಕರ ಭತ್ಯೆಗೆ ಬ್ರೇಕ್..

ವಿಪಕ್ಷ ಕಾಂಗ್ರೆಸ್‌ಗೆ ಬರುತ್ತಿರುವ ದೇಣಿಗೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ಪ್ರಸಕ್ತ ವರ್ಷವೂ ಈ ಸಮಸ್ಯೆ ಮುಂದುವರಿದಿದೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷದ ಆದಾಯ ಕುಸಿಯುತ್ತಿರುವುದರಿಂದ, ಇದನ್ನು ಸರಿದೂಗಿಸಲು

Read more

ಬೆಂಗಳೂರು : ಕಾಂಗ್ರೆಸ್ ವತಿಯಿಂದ ಗಂಗಾನಗರ ಸಿಬಿಐ ಕಚೇರಿ ಎದುರು ಪ್ರತಿಭಟನೆ

ಎಐಸಿಸಿ ಸೂಚನೆಯ ಮೇರೆಗೆ ಕಾಂಗ್ರೆಸ್ ವತಿಯಿಂದ ಸಿಬಿಐ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಗಂಗಾನಗರ ಸಿ. ಬಿ. ಐ. ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

Read more

ಏರ್‌ಸೆಲ್ ಮ್ಯಾಕ್ಸಿಸ್ ಕೇಸ್: ಪಿ ಚಿದಂಬರಂ ವಿರುದ್ಧ ಇಡಿ ಚಾರ್ಜ್‌ಶೀಟ್ …

3,500 ಕೋಟಿ ರೂ. ಮೌಲ್ಯದ ಏರ್‌ಸೆಲ್ -ಮ್ಯಾಕ್ಸಿಸ್ ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ

Read more

CBI scam : ಸಿಬಿಐ ವಿವಾದ ನಾಚಿಕೆಗೇಡು ಎಂದ ಖರ್ಗೆ, ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ

ಸಿಬಿಐ ವರ್ಸಸ್ ಸಿಬಿಐ ವಿವಾದವನ್ನು ಕೇಂದ್ರ ಸರ್ಕಾರ ನಿಭಾಯಿಸಿದ ರೀತಿಗೆ ವಿಪಕ್ಷ ಕಾಂಗ್ರೆಸ್ ಕಿಡಿ ಕಾರಿದೆ. ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಕ್ರಮವನ್ನು

Read more

ದೇಶ ಕಂಡ ಸುಳ್ಳುಗಾರ, ಸರ್ವಾಧಿಕಾರಿ ಪ್ರಧಾನಿ ನರೇಂದ್ರ ಮೋದಿ – ದಿನೇಶ್ ಗುಂಡೂರಾವ್

ಪ್ರಧಾನಿ ನರೇಂದ್ರ ಮೋದಿ ದೇಶಕಂಡ ಸುಳ್ಳುಗಾರ, ಮೋಸಗಾರ. ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ ಇಂದು ಮಾಧ್ಯಮದ ಜತೆ

Read more
Social Media Auto Publish Powered By : XYZScripts.com