ದೋಸ್ತಿ ಸರ್ಕಾರದ ಎಫೆಕ್ಟ್‌ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಮ್ಯಾಗಿಲ್ಲ ಸ್ಥಾನ ?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧತೆ ನಡೆಸಿವೆ. ಅಲ್ಲದೆ ಮಂಡ್ಯದಲ್ಲಿ ಜೆಡಿಎಸ್‌ ಎಂಟು ವಿಧಾನ

Read more

ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸ್ತಾರಾ ದೊಡ್ಡಗೌಡರು… : JDS ನಾಯಕರು ಹೇಳ್ತಿರೋದೇನು ?

ಬೆಂಗಳೂರು : ಕರ್ನಾಟಕದ ಚುನಾವಣೆ ಮುಗಿದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿನ ಎಲ್ಲಾ ಸಮಸ್ಯೆಗಳು ಒಂದೊಂದಾಗಿಯೇ  ಪರಿಹಾರವಾಗುತ್ತಿದ್ದು,

Read more

ಬ್ರಹ್ಮ ಬಂದು ಹೇಳಿದ್ರೂ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ : ಸಿದ್ದರಾಮಯ್ಯ

ಮೈಸೂರು : ಮುಂದಿನ ಬಾರಿ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ಹೇಳಿದ್ದಾರೆ. ಬಿಎಸ್ ಯಡಿಯೂರಪ್ಪ ಮತ್ತು  ಹೆಚ್.ಡಿ ಕುಮಾರಸ್ವಾಮಿ ವೈಯಕ್ತಿಕ ವಿಚಾರಗಳ

Read more

ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆಲುವಿಗೆ ಟೊಂಕಕಟ್ಟಿ ನಿಂತ ಸತೀಶ್ ಜಾರಕಿಹೊಳಿ, CM ಇಬ್ರಾಹಿಂ

ಬಾದಾಮಿ : ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಇಬ್ರಾಹಿಂ ಬೀಡು ಬಿಟ್ಟಿದ್ದಾರೆ. ಇಂದು ಬಾದಾಮಿಯಲ್ಲಿ ಆಯ್ದ ಮುಖಂಡರ

Read more

CM ವಿರುದ್ಧ ಅಖಾಡಕ್ಕಿಳಿದ ಶ್ರೀರಾಮುಲು : ಯಾರಾಗ್ತಾರೆ ಬಾದಾಮಿಯ ಬಾದ್‌ ಶಾ ?

ಬಾಗಲಕೋಟೆ : ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಮಣಿಸಲು ಬಿಜೆಪಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದು, ಶ್ರೀರಾಮುಲು ಅವರನ್ನು ಅಖಾಡಕ್ಕಿಳಿಸಿದೆ. ಮಂಗಳವಾರ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ

Read more

ವಿಜಯೇಂದ್ರನಿಗೆ ವರುಣಾದಲ್ಲಿ ಸ್ಪರ್ಧೆ ಮಾಡದಿರುವಂತೆ ಹೇಳಿದ್ದು ನಾನೇ : ಯಡಿಯೂರಪ್ಪ

ಮೈಸೂರು : ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ನಿಲ್ಲುವುದು ಬೇಡ ಎಂದು ನಾನೇ ಹೇಳಿದ್ದು, ಇದರಲ್ಲಿ ಕೇಂದ್ರ ನಾಯಕರ ಪಾತ್ರವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ವರುಣಾ

Read more

ಬಾದಾಮಿಯಿಂದಲೂ ಸಿಎಂ ಸ್ಪರ್ಧೆ : ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು : ಚಾಮುಂಡೇಶ್ವರಿ ಜೊತೆ ಬಾದಾಮಿಯಿಂದಲೂ ಸಿಎಂ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಇದ್ದ ಎಲ್ಲಾ ಗೊಂದಲಗಳೂ ಬಗೆಹರಿದಿದ್ದು, ಏಪ್ರಿಲ್‌ 24ರಂದು ಬಾದಾಮಿಯಿಂದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಬಾದಾಮಿಯಿಂದಲೂ

Read more

ಅಂಬರೀಶ್ ಆಯ್ತು, ಈಗ ರಮ್ಯಾ ಸರದಿ.. ನಾನೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದ್ರು ಮೋಹಕ ತಾರೆ !

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ಅಂಬರೀಶ್‌ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಸಕ್ತಿ

Read more

ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೇವೆ, ಚುನಾವಣೆಯಲ್ಲಿ ಸ್ಪರ್ಧಿಸಬೇಕು ಅಷ್ಟೇ : CM

ಮೈಸೂರು : ಮಾಜಿ ಸಚಿವ ಅಂಬರೀಶ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅಂಬರೀಶ್‌  ಅವರ ಮನವೊಲಿಸಲು ಯಾವುದೇ ಮಾತುಕತೆ

Read more

ಯಾರೇ ಎಷ್ಟೇ ಒತ್ತಾಯಿಸಿದರೂ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ : ಅಂಬರೀಶ್‌

  ಮಂಡ್ಯ : ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಟ,  ಮಾಜಿ ಸಂಸದ ಅಂಬರೀಶ್‌ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವಂತೆ ಹೇಳಲು ಸಚಿವ

Read more