Belagavi session : ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುತ್ತೇವೆ- ಬಿಎಸ್ ಯಡಿಯೂರಪ್ಪ

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವಧಿಯಲ್ಲಿ ಹಲವು ಭ್ರಷ್ಟಚಾರ ಹಗರಣ ನಡೆದಿದೆ. ಇವುಗಳನ್ನ ಮುಂದಿನ ಅಧಿವೇಶನದಲ್ಲಿ ದಾಖಲೆ ಸಮೇತ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

Read more
Social Media Auto Publish Powered By : XYZScripts.com