ಲಾರಿ ಮತ್ತು ಸ್ಕೂಟರ್ ಡಿಕ್ಕಿಯಾಗಿ ಯುವತಿ ಸಾವು : ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

 ಬೆಂಗಳೂರು : ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ.  19 ವರ್ಷದ ಪ್ರೀತಿ ಮೃತ ದುರ್ದೈವಿ.

Read more

ರೈಲಿಗೆ ಡಿಕ್ಕಿ ಹೊಡೆದ ಶಾಲಾ ಬಸ್‌ : ಸ್ಥಳದಲ್ಲೇ ಉಸಿರುಬಿಟ್ಟ 11 ಮಕ್ಕಳು

ಲಖನೌ ; ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ರೈಲ್ವೇ ಕ್ರಾಸಿಂಗ್‌ ದಾಟುವಾಗ ರೈಲಿಗೆ ಡಿಕ್ಕಿ ಹೊಡೆದಿದ್ದು, 11 ಮಕ್ಕಳು ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ. ಉತ್ತರ ಪ್ರದೇಶದ ಖುಷಿನಗರದಲ್ಲಿ ಈ

Read more

ನಿಂತಿದ್ದ ಕಂಟೈನರ್‌ಗೆ ಗೂಡ್ಸ್‌ ಲಾರಿ ಡಿಕ್ಕಿ : ಬೆಂಕಿಯ ಕೆನ್ನಾಲಿಗೆಗೆ ಇಬ್ಬರ ಬಲಿ

ಬೆಂಗಳೂರು : ರಸ್ತೆ ಬದಿ ನಿಂತಿದ್ದ ಕಂಟೈನರ್‌ ವಾಹನಕ್ಕೆ ಗೂಡ್ಸ್‌ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್‌ ತಾಲ್ಲೂಕಿನ

Read more

ಸಾರಿಗೆ ಬಸ್ ಹಾಗೂ ಕ್ರೂಸರ್‌ ಮಧ್ಯೆ ಭೀಕರ ಅಪಘಾತ : ನಾಲ್ವರ ಸಾವು

ಧಾರವಾಡ : ಪ್ರವಾಸಕ್ಕೆಂದು ಹೊರಟಿದ್ದ ವೇಳೆ  ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸಮೇತ 4 ವರ್ಷದ ಮಗು ಹಾಗೂ ಕ್ರೂಸರ್‌ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Read more

Ramanagara : ಮನೆಗೆ ಡಿಕ್ಕಿ ಹೊಡೆದ ಗ್ರಾನೈಟ್‌ ತುಂಬಿದ್ದ ಲಾರಿ : ಚಾಲಕ ಪರಾರಿ

ರಾಮನಗರ : ಗ್ರಾನೈಟ್‌ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿರುವ ಘಟನೆ ರಾಮನಗರ ತಾಲ್ಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮುಂಜಾನೆ 3 ಗಂಟೆ

Read more

ವೃದ್ಧನಿಗೆ ಡಿಕ್ಕಿ ಹೊಡೆದಿದ್ದಕ್ಕೆ ಬೈಕ್‌ ಸವಾರನನ್ನು ನಡುರಸ್ತೆಯಲ್ಲಿ ಕೊಂದೇಬಿಟ್ರು ಗ್ರಾಮಸ್ಥರು !

ಕಲಬುರಗಿ : ವೃದ್ಧನಿಗೆ ಬೈಕ್‌ ಸವಾರ ಡಿಕ್ಕಿ ಹೊಡೆದ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಗ್ರಾಮಸ್ಥರು ಬೈಕ್‌ ಸವಾರನನ್ನು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಳಂದ ತಾಲ್ಲೂಕಿನಲ್ಲಿ ನಡೆದಿದೆ.

Read more

ಹಳಿ ದಾಟುವಾಗ ಡಿಕ್ಕಿ ಹೊಡೆದ ರೈಲು : ಮಗು ಸೇರಿ ಮೂವರ ಸಾವು

ಮಂಗಳೂರು : ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಯನೆ ಕಾಸರಗೋಡು ಬಳಿಯ ಮಂಜೇಶ್ವರದಲ್ಲಿ ನಡೆದಿದೆ.

Read more

ಕಸ ಸಾಗಿಸುವ ವಾಹನದಲ್ಲಿ ಪತ್ರಕರ್ತ ಮೌನೇಶ್‌ ಶವ ಸಾಗಿಸಿದ ಪೊಲೀಸರು : ಎಲ್ಲೆಡೆ ಆಕ್ರೋಶ

ಹಾವೇರಿ : ಜಿಲ್ಲೆಯ ಹಾನಗಲ್‌ ತಾಲ್ಲೂಕಿನಲ್ಲಿ ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸಾವಿಗೀಡಾದ ಸುದ್ದಿವಾಹಿನಿಯ ವರದಿಗಾರ ಮೌನೇಶ್ ಪೋತರಾಜ ಅವರ ಮೃತದೇಹವನ್ನು ಕಸ ತುಂಬುವ ವಾಹನದಲ್ಲಿ ಸಾಗಿಸಲಾಗಿದೆ. ಈ

Read more

ಮರಕ್ಕೆ ಗುದ್ದಿದ ಬೈಕ್‌ : ಸುದ್ದಿ ವಾಹಿನಿಯ ವರದಿಗಾರ ಮೌನೇಶ್‌ ಸಾವು

ಹಾವೇರಿ : ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸುದ್ದಿ ಟಿವಿ ವರದಿಗಾರ ಮೌನೇಶ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ

Read more
Social Media Auto Publish Powered By : XYZScripts.com