ವೈದ್ಯರೇ ಅಚ್ಚರಿ ಪಡುವಂತೆ ಗದಗದಲ್ಲಿ ಮತ್ಸ್ಯ ರೂಪದ ಮಗು ಜನನ…!

ಗದಗ : ಪ್ರಪಂಚದಲ್ಲಿಯೇ ಅಪರೂಪದಲ್ಲಿ ಅಪರೂಪ ಎನಿಸಿದ ಮಗುವೊಂದು ಗದಗ ಜಿಲ್ಲೆ ರೋಣ ತಾಲೂಕಿನ ಬೆಳವಣಿಕಿ ಗ್ರಾಮದಲ್ಲಿ ತಡರಾತ್ರಿ ಜನಿಸಿದೆ. ಎರಡು ಕಾಲು ಜೊತೆಗೂಡಿ ಒಂದೇ ಆಕಾರದಲ್ಲಿ

Read more

Health : ಹೆಚ್ಚುತ್ತಿರುವ ಹಸಿವಿನ ಸಾವುಗಳಿಗೆ ಯಾರು ಹೊಣೆಗಾರರು….?

ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಅಗತ್ಯವಿರುವ ಫಲಾನುಭವಿಗಳಿಗೆ ನಿರಾಕರಿಸುತ್ತಿರುವುದೇ ಹಸಿವಿನ ಸಾವುಗಳು ಎಂದು ಆರೋಪಿಸಲಾಗಿರುವ ಪ್ರಕರಣಗಳಿಗೆ ಕಾರಣ. ನವ ದೆಹಲಿಯ ಹೃದಯಭಾಗದ ಬಡಾವಣೆಯೊಂದರಲ್ಲಿ ಮೂವರು ಹೆಣ್ಣುಮಕ್ಕಳು ಕಳೆದ ವಾರ

Read more

ಚೆನ್ನೈ : ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶ : ಗಣ್ಯರ ಸಂತಾಪ..

ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಂಗಳವಾರ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕರುಣಾನಿಧಿಯವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ

Read more

ಬೆಂಗಳೂರು : ಅನಾರೋಗ್ಯದಿಂದ ಖ್ಯಾತ ಕವಿ, ಲೇಖಕ ಸುಮತೀಂದ್ರ ನಾಡಿಗ ವಿಧಿವಶ..

ಕನ್ನಡದ ಖ್ಯಾತ ಸಾಹಿತಿ, ಕವಿ ಸುಮತೀಂದ್ರ ನಾಡಿಗ ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಸುಮತೀಂದ್ರ ನಾಡಿಗರು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮೂರು

Read more

Pakistan Election : ಮತಗಟ್ಟೆಯ ಬಳಿ ಸೂಸೈಡ್ ಬಾಂಬ್ ದಾಳಿ : 20ಕ್ಕೂ ಹೆಚ್ಚು ಜನರ ಸಾವು

ಪಾಕಿಸ್ತಾನದಲ್ಲಿ ಹೊಸ ಸರ್ಕಾರದ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ದು, ಬುಧವಾರ ಮತಗಟ್ಟೆ ಕೇಂದ್ರದ ಬಳಿ ಉಗ್ರನೋರ್ವ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ 20ಕ್ಕೂ ಜನ ಸಾವಿಗೀಡಾಗಿರುವ ಘಟನೆ

Read more

ಶಿರಸಿ : ಬಸ್ – ಬೈಕ್ ನಡುವೆ ಭೀಕರ ಅಪಘಾತ : ತಲೆಯ ಮೇಲೆ ಬಸ್ ಹರಿದು ವಿದ್ಯಾರ್ಥಿನಿ ಸಾವು

ಶಿರಸಿ : ಬಸ್ ಮತ್ತು ಬೈಕ್ ನಡುವೆ ಭೀಕರ ಢಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಇಬ್ಬರಿಗೆ

Read more

ಚಾಮರಾಜನಗರ : ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು..

ಬೈಕ್ ಗೆ ಮಲೆ ಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ

Read more

ತುಮಕೂರು : ಭೀಕರ ಕಾರು ಅಪಘಾತ : ಚಿತ್ರದುರ್ಗ RTO ಸ್ಥಳದಲ್ಲೇ ಸಾವು..

ತುಮಕೂರು : ಶಿರಾ ತಾಲೂಕಿನ ತಾವರೆಕೆರೆ ಬಳಿ ಕಾರು ಅಪಘಾತ ಸಂಬವಿಸಿದ್ದು, ಚಿತ್ರದುರ್ಗದ ಆರ್ ಟಿಒ ದೇವರಾಜು(೫೦) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಕಾರಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿರಾ

Read more

ತುಮಕೂರು : ಕೆಟ್ಟು ನಿಂತಿದ್ದ ಲಾರಿಗೆ ಕ್ಯಾಂಟರ್ ಲಾರಿ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ತುಮಕೂರು : ಕೆಟ್ಟು ನಿಂತಿದ್ದ ಲಾರಿಗೆ ಕ್ಯಾಂಟರ್ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಹನುಮಂತಪುರ ಜೀರಿಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

Read more

ಉತ್ತರಾಖಂಡ : ವರುಣನ ಆರ್ಭಟಕ್ಕೆ 7 ಜನ ಬಲಿ : ಕೊಚ್ಚಿ ಹೋದ ಸೇತುವೆಗಳು, ಶಾಲೆಗಳು ಬಂದ್

ಉತ್ತರಾಖಂಡ್ ರಾಜ್ಯದಲ್ಲಿ ಭಾರಿ ಮಳೆ ಸುರಿದಿದ್ದು, ವರುಣನ ಆರ್ಭಟಕ್ಕೆ 7 ನಾಗರಿಕರು ಬಲಿಯಾಗಿದ್ದಾರೆ. ಮೃತಪಟ್ಟ 7 ಜನರಲ್ಲಿ ನಾಲ್ವರು ರಾಜಧಾನಿ ಡೆಹ್ರಾಡೂನ್ ನಲ್ಲಿರುವ ಸೀಮಾದ್ವಾರ್ ಪ್ರದೇಶದಲ್ಲಿ ಕಟ್ಟಡವೊಂದು

Read more
Social Media Auto Publish Powered By : XYZScripts.com