ಬಿಜೆಪಿಗೆ 125ಕ್ಕಿಂತ ಹೆಚ್ಚು ಸ್ಥಾನ ಸಿಗಲ್ಲ ಎಂದು ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ

ಪ್ರಧಾನಿ ಹುದ್ದೆಯ ಕನಸಿನೊಂದಿಗೆ ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚಿಸಲು ಯತ್ನಿಸುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಬಿಜೆಪಿಯ ಬಗ್ಗೆ ಕರಾಳ ಭವಿಷ್ಯ ನುಡಿದಿದ್ದಾರೆ.

Read more

ಉತ್ತರ ಪ್ರದೇಶ, ಬಿಹಾರಗಳಲ್ಲಿ BJP ವೈಟ್ ವಾಷ್ ಆಗಲಿದೆ : ತೇಜಸ್ವಿ ಯಾದವ್

‘2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ಬಿಜೆಪಿ ವೈಟ್ ವಾಷ್ ಆಗಲಿದೆ’ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಭವಿಷ್ಯ ನುಡಿದಿದ್ದಾರೆ. ರಾಷ್ಟ್ರೀಯ

Read more

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗೆ ಮೀಸಲಾತಿ : ಇದು ಬಿಜೆಪಿಯ ಚುನಾವಣೆ ಗಿಮಿಕ್ – ಸಿದ್ದರಾಮಯ್ಯ ಟೀಕೆ

ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶೇ.10ರಷ್ಟು ಮೀಸಲಾತಿ ನೀಡುತ್ತಿರುವುದು ಸ್ವಾಗತಾರ್ಹ. ಆದರೆ ಇದು  ಬಿಜೆಪಿಯ ಚುನಾವಣೆ ಗಿಮಿಕ್ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ

Read more

ಲೋಕಸಭೆ ಚುನಾವಣೆ : ಬೆಂಗಳೂರು ಸೆಂಟ್ರಲ್ ನಿಂದ ನಟ ಪ್ರಕಾಶ್ ರೈ ಸ್ಪರ್ಧೆ – ಟ್ವಿಟರ್ ನಲ್ಲಿ ಘೋಷಣೆ

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್  ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ತಿಳಿಸಿದ್ದಾರೆ. ತಾವು ಚುನಾವಣಾ ಕಣಕ್ಕಿಳಿಯಲಿರುವ ವಿಷಯವನ್ನು ಬಹುಭಾಷಾ ನಟ ಪ್ರಕಾಶ್ ರೈ ಟ್ವಿಟ್ಟರ್ ನಲ್ಲಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಟ ಪ್ರಕಾಶ್

Read more

‘ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗುತ್ತೆ’ ಎಂದು ಭವಿಷ್ಯ : ಕೈ ಶಾಸಕ ಸಂಗಮೇಶ್ ಬೇಸರ

ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ/ಪುನರಚನೆ ಬೆನ್ನಲ್ಲೆ ಭಿನ್ನಮತ ಸ್ಪೋಟಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆ ತಮಗೆ ನೀಡಿರುವ ನಿಗಮದ ಅಧ್ಯಕ್ಷ ಸ್ಥಾನ ಬೇಡ ಎಂದು ಕೈ ಶಾಸಕ

Read more

2019ರ ಚುನಾವಣೆ : ವಿಪಕ್ಷ ನಾಯಕರನ್ನು ಒಗ್ಗೂಡಿಸುವ ಕಾಂಗ್ರೆಸ್ ಪ್ರಯತ್ನಕ್ಕೆ ಹಿನ್ನಡೆ

2019ರ ಚುನಾವಣೆಗೆ ಬಿಜೆಪಿಯನ್ನು ಎದುರಿಸುವ ಸಲುವಾಗಿ ಎಲ್ಲಾ ವಿಪಕ್ಷಗಳು ಒಗ್ಗೂಡಿ ಮಹಾಘಟಬಂಧನ ರಚಿಸುವ ಪ್ರಸ್ತಾಪಕ್ಕೆ ಮತ್ತೊಮ್ಮೆ ಹಿನ್ನಡೆಯಾದಂತಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿನ ಸರಣಿ ಮುಖ್ಯಮಂತ್ರಿಗಳ ಪ್ರಮಾಣ

Read more

ಪಂಚರಾಜ್ಯ ಚುನಾವಣೆಯ ಫಲಿತಾಂಶ : ಮೋದಿ ಬಗ್ಗೆ ಜನರ ವಿಶ್ವಾಸ ಕುಂದಿದೆ – ಪೇಜಾವರಶ್ರೀ

ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಉಡುಪಿಯಲ್ಲಿ ಪೇಜಾವರಶ್ರೀಗಳು ಹೇಳಿದ್ದಾರೆ. ಐದು ರಾಜ್ಯಗಳ ಪೈಕಿ ಒಂದರಲ್ಲಿಯೂ ಬಿಜೆಪಿ ಜಯ ಸಾಧಿಸಲು

Read more

‘ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ತಪ್ಪಾದ ಟಿಕೆಟ್ ಹಂಚಿಕೆ’ : ಶಾಸಕ ಯತ್ನಾಳ ಮಾರ್ಮಿಕ ಮಾತು

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಹಂಚಿಕೆಯಿಂದ ತಪ್ಪಾಗಿದೆ. 2019ರ ಚುನಾವಣೆಯಲ್ಲಿ ಇದೇ ರೀತಿಯ ತಪ್ಪು ನಡೆದಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಪೇಚಿಗೆ ಸಿಕ್ಕಿ ಹಾಕಿಕೊಳ್ಳುವುದು ನಿಸ್ಸಂಶಯ ಎಂದು ಶಾಸಕ

Read more

ಮಧ್ಯಪ್ರದೇಶ : ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಕಾಂಗ್ರೆಸ್

ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು 121 ಶಾಸಕರ ಪಟ್ಟಿಯೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಮಧ್ಯ ಪ್ರದೇಶ ಕಾಂಗ್ರೆಸ್

Read more

ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ BSP ಕಾಂಗ್ರೆಸ್ ಗೆ ಬೆಂಬಲ ನೀಡಲಿದೆ : ಮಾಯಾವತಿ

‘ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಬಹುಜನ ಸಮಾಜ ಪಕ್ಷ ಬೆಂಬಲ ನೀಡಲಿದೆ ‘ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಬೆಳಿಗ್ಗೆ

Read more
Social Media Auto Publish Powered By : XYZScripts.com