ಫರಂಗಿಪೇಟೆ ನೈತಿಕ ಪೋಲೀಸ್ ಗಿರಿ ಪ್ರಕರಣ : ಬಂಟವಾಳ ಪೋಲೀಸರಿಂದ ನಾಲ್ವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಉಮರ್ ಫಾರುಕ್ (36) ಅರ್ಫಾತ್ (28

Read more