By election : ಚುನಾವಣಾ ವೈಷಮ್ಯ : ಕಾರ್ಯಕರ್ತರ ನಡುವೆ ಕಲ್ಲು ತೂರಾಟ :ಇಬ್ಬರು ಗಾಯ…

ಮೈಸೂರು:  ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ವೈಷಮ್ಯ ಭುಗುಲೆದ್ದಿದ್ದು, ಗುರುವಾರ ರಾತ್ರಿ ನಂಜನಗೂಡು ತಾಲೂಕಿನ ರಾಜೂರು ಗ್ರಾಮದಲ್ಲಿ  ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಪರಸ್ಪರ ಕಲ್ಲುತೂರಾಟ ನಡೆದಿದೆ.

Read more