Drugs : ಸರ್ಕಾರಿ ಶಾಲೆಗಳಲ್ಲಿ ಅಲ್ಲ, ಪ್ರತಿಷ್ಟಿತ ಶಾಲಾ ಕಾಲೇಜುಗಳಲ್ಲೇ ಹೆಚ್ಚು- ರಮೇಶ್ ಕುಮಾರ್…

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಡ್ರಗ್ಸ್ ವ್ಯಸನಿಗಳಾಗುವುದು ಕಡಿಮೆ, ಪ್ರತಿಷ್ಟಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುವವರೇ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಾ್ತಿದ್ದಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

Read more
Social Media Auto Publish Powered By : XYZScripts.com