ಚುನಾವಣಾ ಹೊತ್ತಲ್ಲೇ ವರ್ತೂರು ಪ್ರಕಾಶ್ಗೆ ಎದುರಾಯ್ತು ಸ್ತ್ರೀ ಸಂಕಷ್ಟ : ವಿಡಿಯೋ ವೈರಲ್
ಕೋಲಾರ : ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ಹೇಳಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ
Read moreಕೋಲಾರ : ಶಾಸಕ ವರ್ತೂರ್ ಪ್ರಕಾಶ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ನನಗೆ ಕೆಲಸ ಕೊಡಿಸುವುದಾಗಿ ಹೇಳಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ
Read moreಬೆಂಗಳೂರು : ಖಾಸಗಿ ವಾಹಿನಿಯೊಂದರಲ್ಲಿ ಜ್ಯೋತಿಷ್ಯ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದ ಹಾಗೂ ಜ್ಯೋತಿಷ್ಯ ತರಬೇತಿ ನೀಡುತ್ತಿದ್ದ ದಿನೇಶ್ ಗುರೂಜಿ ಎಂಬಾತನನ್ನು ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಈತ ಜ್ಯೋತಿಷ್ಯ
Read moreದೆಹಲಿ : 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಹಿನ್ನೆಲೆಯಲ್ಲಿ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಮೂಯೂರ್ ವಿಹಾರ್
Read moreಬೆಂಗಳೂರು : ಸ್ಯಾಂಡಲ್ವುಡ್ನ ಮತ್ತೊಂದು ಸ್ಫೋಟಕ ಸುದ್ದಿ ಬಯಲಾಗಿದೆ. ನಿರ್ಮಾಪಕನೊಬ್ಬನ ವಿರುದ್ಧ ನಟಿ ಮೇಘನಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿನಿಮಾ ನಿರ್ಮಾಪಕ ಜಗದೀಶ್ ಎಂಬುವವರು ತನಗೆ
Read moreದೆಹಲಿ : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಎದುರು ಕಾಮುಕನೊಬ್ಬ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಹುಡುಕಿಕೊಟ್ಟವರಿಗೆ 25 ಸಾವಿರ ರೂ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.
Read moreದೆಹಲಿ : ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ವಿಷಯವನ್ನು ಯಾರಿಗೂ ಹೇಳದಂತೆ ಮನವಿ ಮಾಡಿ ಅವರಿಬ್ಬರಿಗೂ ಐದು ರೂಪಾಯಿ ಕೊಟ್ಟು ಕಳುಹಿಸಿದ್ದ ವ್ಯಕ್ತಿಯನ್ನು
Read moreತುಮಕೂರು : ಚಲಿಸುತ್ತಿದ್ದ ಬಸ್ನಲ್ಲಿ ಲೈಟ್ ಆಫ್ ಮಾಡಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಂಡಕ್ಟರ್ಗೆ ಸಹ ಪ್ರಯಾಣಿಕರು ಧರ್ಮದೇಟು ನೀಡಿದ ಘಟನೆ ತುಮಕೂರಿನ ಕುಣಿಗಲ್ ಬಳಿ ನಡೆದಿದೆ.
Read moreಹೈದರಾಬಾದ್ : ಸಿನಿಮಾ ಇಂಡಸ್ಟ್ರಿಯಲ್ಲಿ ಕಿರುಕುಳ ಹಾಗೂ ದೌರ್ಜನ್ಯದಂತಹ ಪ್ರಕರಣಗಳು ಕಾಮನ್ ಎನ್ನುವಂತಾಗಿದೆ. ಆದರೆ ಕೆಲವೇ ಕೆಲವು ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತವೆ ಎಂಬುದು ಆಘಾತಕಾರಿ ಸಂಗತಿಯಾಗಿದೆ.
Read moreದೆಹಲಿ : ವರದಕ್ಷಿಣೆ ವಿರೋಧಿ ಕಾನೂನನ್ನು ಕೆಲ ಮಹಿಳೆಯರು ದುರ್ಬಳಕೆ ಮಾಡುತ್ತಿರುವುದನ್ನು ಗಮನಿಸಿರುವ ಸುಪ್ರೀಂಕೋರ್ಟ್, ವರದಕ್ಷಿಣೆ ಪ್ರಕರಣಗಳಲ್ಲಿ ಆರೋಪಗಳ ಸತ್ಯಾಸತ್ಯತೆ ಪರಾಮರ್ಶಿಸಿ ನಂತರ ಬಂಧನ ಮಾಡುವಂತೆ ಆದೇಶಿಸಿದೆ.
Read moreಬೆಂಗಳೂರು: ತೆರಿಗೆ ಅಧಿಕಾರಿಯೊಬ್ಬ ವಿಚ್ಛೇದನದ ಬಳಿಕ ಮಾಜಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗಿದೆ. ಕಳೆದ ಹತ್ತು ವರ್ಷದ ಹಿಂದೆ ಭಾಸ್ಕರ್ ಎಂಬಾತ ವರಲಕ್ಷ್ಮಿ ಎಂಬುವವರನ್ನು
Read more