IPL 2018 : ಕೆಕೆಆರ್ ತಂಡಕ್ಕೆ 4 ವಿಕೆಟ್ ಗೆಲುವು : ಮೊದಲ ಪಂದ್ಯದಲ್ಲಿ RCB ಗೆ ನಿರಾಸೆ

ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 4 ವಿಕೆಟ್ ಗೆಲುವು ಸಾಧಿಸಿದೆ.

Read more
Social Media Auto Publish Powered By : XYZScripts.com