ನಿರೀಕ್ಷೆಗೂ ಮುಂಚೆಯೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಬಿದ್ದು ಹೋಗಲಿದೆ : ಈಶ್ವರಪ್ಪ

ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ‘ ಕಾಂಗ್ರೆಸ್ ನ ಕೊನೆ ಸಿಎಂ ಸಿದ್ದರಾಮಯ್ಯ ಅಂತ ಹೇಳಿದ್ವಿ, ಅದು ಸತ್ಯವಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ರೂ,

Read more