25ನೇ ವಸಂತಕ್ಕೆ ಕಾಲಿಟ್ಟ ನಟಿ ಅಮೂಲ್ಯ : ಅಂಧರ ಶಾಲೆಯಲ್ಲಿ ಹುಟ್ಟುಹಬ್ಬ ಆಚರಣೆ..!

ಚಿತ್ರನಟಿ ಅಮೂಲ್ಯರವರು ಇಪ್ಪತ್ತೈದರ ವಸಂತಕ್ಕೆ ಕಾಲಿಟ್ಟಿದ್ದಾರೆ. ಚೊಚ್ಚಲ ಬಾರಿಗೆ ಗಂಡನ ಮನೆಯವರೊಂದಿಗೆ ಹುಟ್ಟುಹಬ್ಬ ಆಚರಿಸಿದ ನಟಿ ಇಂದಿನ ದಿನವನ್ನು ವಿಶೇಷವಾಗಿ ಸಂಭ್ರಮಿಸಿದರು. ರಾಮನಗರದ ಅರ್ಚಕರಹಳ್ಳಿಯ ಬಿ.ಜಿ.ಎಸ್. ಅಂಧರ

Read more