ಎಷ್ಟೇ ದುಡ್ಡು ಕೊಟ್ಟರೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ : ಶಾಸಕ ಶ್ರೀಮಂತ ಪಾಟೀಲ

ಚಿಕ್ಕೋಡಿ : ‘ ಎಷ್ಟೇ ದುಡ್ಡು ಕೊಟ್ಟರೂ ನಾನು ಕಾಂಗ್ರೆಸ್ ಪಕ್ಷ ಬಿಡುವದಿಲ್ಲ ‘ ಎಂದು ಕಾಗವಾಡ ವಿಧಾನಸಭೆ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿಕೆ ನೀಡಿದ್ದಾರೆ.

Read more
Social Media Auto Publish Powered By : XYZScripts.com