Bengaluru : ಕೈಲಾಶ್ ಬಾರ್ ನಲ್ಲಿ ಅಗ್ನಿ ದುರಂತ : ಮಲಗಿದ್ದ 5 ಜನರ ದುರ್ಮರಣ

ಬೆಂಗಳೂರಿನ ಬಾರೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ. ಕಲಾಸಿಪಾಳ್ಯ ಪ್ರದೇಶದಲ್ಲಿನ ಕೈಲಾಶ್ ಬಾರಿನಲ್ಲಿ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಬಾರಿನ ಒಳಗೆ ಮಲಗಿ

Read more