WATCH : ತಂತಿ ಬೇಲಿಯಲ್ಲಿ ಸಿಲುಕಿದ್ದ ಕಾಳಿಂಗನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಸ್ನೇಕ್ ಜಾಯ್‌

ಮಂಗಳೂರು : ತಂತಿ ಬೇಲಿಯಲ್ಲಿ ಸಿಕ್ಕಿ ಹಾಕಿಕೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸಂಗತಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.

Read more
Social Media Auto Publish Powered By : XYZScripts.com