ಮಂಡ್ಯ ರಮೇಶ್‌ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಹಾಸ್ಯನಟ

ಮಂಡ್ಯ : ಹಾಸ್ಯ ನಟ ಮಂಡ್ಯ ರಮೇಶ್‌ ಅವರ ಕಾರು ಅಪಘಾತಕ್ಕೀಡಾಗಿದ್ದು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಬಳಿ ಘಟನೆ ನಡೆದಿದೆ.

Read more
Social Media Auto Publish Powered By : XYZScripts.com