ಲೋಕಾಯುಕ್ತ ಕಚೇರಿಗೆ ಚಾಕು ಹಿಡಿದು ಬಂದ ಮಹಿಳೆ ಅರೆಸ್ಟ್‌ : ಪೊಲೀಸರಿಂದ ವಿಚಾರಣೆ

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಇಂದು  ಅಂತಹದ್ದೇ ಘಟನೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಗುರುವಾರ ಮಹಿಳೆಯೊಬ್ಬರು  ಚಾಕುವಿನ

Read more

ಈ ಸಿದ್ದರಾಮಯ್ಯ ಐದು ವರ್ಷ ಏನ್‌ ಕತ್ತೆ ಕಾಯ್ತಿದ್ರಾ ? : ಹುಬ್ಬಳ್ಳಿಯಲ್ಲಿ BSY ಗುಡುಗು

ಹುಬ್ಬಳ್ಳಿ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಲೋಕಾಯುಕ್ತವನ್ನು ಬಲಪಡಿಸುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಈ ಐದು ವರ್ಷ ಏನು ಕತ್ತೆ ಕಾಯ್ತಿದ್ರಾ ಎಂದು ಪ್ರಶ್ನಿಸಿದ್ದಾರೆ.

Read more

ಆಸ್ಪತ್ರೆಯಿಂದ ಡಿಸ್ಚಾರ್ಜ್‌ : ಘಟನೆ ಬಗ್ಗೆ ಈಗ ಏನೂ ಹೇಳಲ್ಲ ಎಂದ ವಿಶ್ವನಾಥ್‌ ಶೆಟ್ಟಿ

ಬೆಂಗಳೂರು : ಲೋಕಾಯುಕ್ತ ಕಚೇರಿಯಲ್ಲೇ ಚಾಕು ಇರಿತಕ್ಕೊಳಗಾಗಿ ಮಲ್ಯ ಆಸ್ಪತ್ಪೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

Read more

ಲೋಕಾಯುಕ್ತ ನ್ಯಾ. ವಿಶ್ವನಾಥ್‌ ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ನಡೆದಿರುವ  ಹಲ್ಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಇಂದು ಪ್ರತಿಭಟನೆ ನಡೆಸಲಾಗಿದೆ.  ಕೊಪ್ಪಳದಲ್ಲಿ ಎ.ಬಿ.ವಿ.ಪಿ.ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು,  ಕಾನೂನು

Read more

ಜೈಲಿಗೆ ಹೋಗುತ್ತೇವೆಂದು ಹೆದರಿ ಸಿದ್ರಾಮಯ್ಯ ಲೋಕಾಯುಕ್ತ ಮುಚ್ಚಿ ಹಾಕಿದ್ರು : ಎಚ್. ವಿಶ್ವನಾಥ್

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಂಸದ ಎಚ್. ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ‘ ಲೋಕಾಯುಕ್ತ ಮುಚ್ಚಿಹಾಕಲು ಕಾರಣ ಸಿದ್ದರಾಮಯ್ಯ ಮಾಡಿರುವ

Read more

ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ಇರಿದ ತೇಜರಾಜ್ ಶರ್ಮಾ ಯಾರು..?

ಬುಧವಾರ ಮಧ್ಯಾಹ್ನ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ನುಗ್ಗಿದ ತೇಜರಾಜ್ ಎಂಬ ವ್ಯಕ್ತಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ ಮೂರು ಬಾರಿ ಇರಿದಿದ್ದ. ಬಳಿಕ ವಿಧಾನಸೌಧ

Read more

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಲೋಕಾಯುಕ್ತ ಕಚೇರಿಗೆ ನುಗ್ಗಿದ ತೇಜಸ್ ಶರ್ಮಾ ಎಂಬಾತ ವಿಶ್ವನಾಥ್

Read more

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಸುಮಾರು 68.15ಕೋಟಿ ಜಾಹೀರಾತು ಶುಲ್ಕ ನೀಡದೆ ಪಾಲಿಕೆಗೆ ವಂಚಿಸಿರುವುದಾಗಿ ಬೆಂಗಳೂರು ನಗರ ಮತ್ತು ನಗರ ಜಿಲ್ಲಾ ಬಿಜೆಪಿ ಘಟಕಗಳ ವಕ್ತಾರ  ಎನ್.ಆರ್‌ ರಮೇಶ್‌

Read more

ಬೆಂಗಳೂರಿನಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯ್ಯಲ್ಲಿ ಮಾದಕ ವಸ್ತುಗಳ ಮಾರಾಟ..? :ಲೋಕಾಯುಕ್ತ

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಮಕ್ಕಳ ಭಿಕ್ಷಾಟನೆ ಹೆಚ್ಚಾಗುತ್ತಿದ್ದು, ಅದೇ ಮಕ್ಕಳನ್ನ ಬಳಸಿಕೊಂಡು ಮಾದಕ ವಸ್ತುಗಳನ್ನ ಮಾರಾಟ

Read more

CM ವಿರುದ್ಧದ ದೂರುಗಳ ಬಗ್ಗೆ ಶೀಘ್ರದಲ್ಲಿಯೇ ತನಿಖೆ ನಡೆಸುತ್ತೇವೆ : ಲೋಕಾಯುಕ್ತ ನ್ಯಾ. ವಿಶ್ವನಾಥ್‌ ಶೆಟ್ಟಿ

ಬೆಂಗಳೂರು: ಲೋಕಾಯುಕ್ತದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ನೂತನ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್‌ ಶೆಟ್ಟಿ ಹೇಳಿದ್ದಾರೆ.  ಈ ಬಗ್ಗೆ ಮಾತನಾಡಿದ ಅವರು, ಒಂದೂವರೆ

Read more
Social Media Auto Publish Powered By : XYZScripts.com