ಮೈಸೂರು : ಸಾಲಬಾಧೆ ತಾಳದೆ ಆತ್ಮಹತ್ಯೆಗೆ ಯತ್ನಿಸಿದ ರೈತ – ಆಸ್ಪತ್ರೆಗೆ ದಾಖಲು

ಸಾಲಬಾದೆ ತಾಳದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಮರೀಗೌಡ.ಕೆ ಆತ್ಮಹತ್ಯೆಗೆ

Read more