ರೆಸಾರ್ಟ್‌ನಲ್ಲಿ ಇಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಸಭೆ..

ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದ ರಾಜ್ಯ ಕಾಂಗ್ರೆಸ್‌ ಇನ್ನೂ ಹೊರಬಂದಿಲ್ಲ. ಶಾಸಕರ ರೆಸಾರ್ಟ್‌ ವಾಸ್ತವ್ಯ ಇನ್ನೂ ಮುಗಿದಿಲ್ಲ. ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ

Read more

ಕಾಂಗ್ರೆಸ್ ಶಾಸಕರೊಂದಿಗೆ ಕ್ಷೇತ್ರಗಳ ಅಭಿವೃದ್ಧಿ ವಿಚಾರಕ್ಕೆ ರೆಸಾರ್ಟ್ನಲ್ಲಿ ಸಭೆ : ಡಿ.ಕೆ.ಸುರೇಶ್ ಸ್ಪಷ್ಟನೆ

ಬಿಜೆಪಿ ಆಪರೇಷನ್ ಕಮಲ ಬಹುತೇಕ ವಿಫಲವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರು ಮತ್ತಷ್ಟು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಸ್ಥಾನ ಗಳಿಕೆ ವಿಚಾರ ಒಂದು

Read more

ಅತೃಪ್ತ ‘ಕೈ’ ಶಾಸಕರು ಕೈಬಿಡುವ ಆತಂಕ : ಉಪಹಾರ ಕೂಟ ನೆಪದಲ್ಲಿ ಸಚಿವರ ಸಭೆ..?

ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಕೈ ಶಾಸಕರ ಮುನಿಸು ಇನ್ನೂ ಕೂಡ ಶಮನವಾಗಿಲ್ಲ. ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಅಸಮಾಧಾನ

Read more

ಕೊನೆ ಕ್ಷಣದಲ್ಲಿ ರದ್ದಾದ ಬಿಜೆಪಿ ರಾಜ್ಯಾಧ್ಯಕ್ಷರ ಸಭೆ : ಮಗನ ಮೇಲೆ ಕೋಪಗೊಂಡ ಯಡಿಯೂರಪ್ಪ

ನವದೆಹಲಿಯಲ್ಲಿ ಇಂದು ಏರ್ಪಡಿಸಲಾಗಿದ್ದ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಸಭೆ ಕೊನೆ ಕ್ಷಣದಲ್ಲಿ ರದ್ದಾಗಿದ್ದು ಈ ಬಗ್ಗೆ ಮಾಹಿತಿ ನೀಡದಕ್ಕೆ ಮಾಜಿ

Read more

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ : ರಾಮಲಿಂಗಾರೆಡ್ಡಿಯೊಂದಿಗೆ ಬೆಂಬಲಿಗರ ಸಭೆ

ಹಿರಿಯ ಕಾಂಗ್ರೆಸ್ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಬೆಂಗಳೂರಿನಲ್ಲಿ ಬೆಂಬಲಿಗರು ಸಭೆ ನಡೆಸುತ್ತಿದ್ದಾರೆ. ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡ ಬೆಂಬಲಿಗರು ಮುಂದಿನ ನಡೆಯ

Read more

ಸಂಪುಟ ವಿಸ್ತರಣೆ : 3 ರಾಜ್ಯದ ಸಿಎಂಗಳೊಂದಿಗಿನ ಸಭೆ ಬಳಿಕ ರಾಜ್ಯದ ನಾಯಕರೊಂದಿಗೆ ರಾಹುಲ್ ಚರ್ಚೆ

ಇಂದು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಜೊತೆ ಚರ್ಚೆ ಆಗಬೇಕಿತ್ತು.  ಈ ವಿಚಾರ ಚರ್ಚೆಗೆ ಸಂಬಂಧಿಸಿದಂತೆ ದೆಹಲಿಗೆ ಕಾಂಗ್ರೆಸ್ ನಾಯಕರು ತೆರಳುವುದಾಗಿ ಮಾಜಿ ಸಿಎಂ

Read more

ಹುಬ್ಬಳ್ಳಿ – ಮೀಟಿಂಗ್ ಹಾಲ್ ಟೇಬಲ್‍ನ ದಿಕ್ಕನ್ನೇ ಬದಲಾಯಿಸಿದ ಹೆಚ್‌.ಡಿ. ರೇವಣ್ಣ

ಹುಬ್ಬಳ್ಳಿಯ ಪ್ರವಾಸಿ ಮಂದಿರ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅತಿಥಿ ಗೃಹವನ್ನು ಲೋಕೋಪಯೋಗಿ ಸಚಿವ ಹೆಚ್‌.ಡಿ. ರೇವಣ್ಣ ಉದ್ಘಾಟನೆ ಮಾಡಿ ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್‍ನ ದಿಕ್ಕನ್ನೇ ಬದಲಾಯಿಸಿದ್ದಾರೆ. ರೇವಣ್ಣ ಬೆಳಿಗ್ಗೆ

Read more

ಉತ್ತರಕರ್ನಾಟಕಕ್ಕೆ ಅನ್ಯಾಯವಾಗ್ತಿರುವ ಹಿನ್ನೆಲೆ : ರಾತ್ರಿ ಮಾಜಿ ಸಚಿವರ ನೇತೃತ್ವದಲ್ಲಿ ಕೈ ಶಾಸಕರ ಸಭೆ

ಉತ್ತರಕರ್ನಾಟಕಕ್ಕೆ ಅಭಿವೃದ್ಧಿ ಮತ್ತು ರಾಜಕೀಯವಾಗಿ ಅನ್ಯಾಯವಾಗ್ತಿದೆ ಎಂದು ಸರಕಾರದ ಮೇಲೆ ಒತ್ತಡ ಹೇರಲು ಉತ್ತರಕರ್ನಾಟಕ ಕಾಂಗ್ರೆಸ್ ಶಾಸಕರು ಮುಂದಾಗಿದ್ದಾರೆ.  ಇಂದು ರಾತ್ರಿ ಸಭೆ ಸೇರಲಿರುವ ಕಾಂಗ್ರೆಸ್ ನ

Read more

ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ನಿರ್ಧಾರ : ಸಿದ್ದರಾಮಯ್ಯ

ಹುಬ್ಬಳ್ಳಿ: ಡಿ. 5 ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ನಿರ್ಧಾರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾನುವಾರ ನಗರಕ್ಕೆ

Read more

ಯಡಿಯೂರಪ್ಪ – ಡಿಕೆಶಿ ಭೇಟಿಗೆ ಯಾವುದೇ ರಾಜಕೀಯ ಕಾರಣವಿಲ್ಲ : ಅರವಿಂದ ಲಿಂಬಾವಳಿ

‘ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಅವರ ಭೇಟಿಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ ‘ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.

Read more
Social Media Auto Publish Powered By : XYZScripts.com