ಮುಂಬೈ : ತೀವ್ರಗೊಂಡ ಮರಾಠ ಮೀಸಲು ಹೋರಾಟ : ಓರ್ವ ಪ್ರತಿಭಟನಾಕಾರ ಸಾವು…!

ಮುಂಬೈ :ಮರಾಠಾ ಸಮುದಾಯಕ್ಕೆ ಮೀಸಲು ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟವು ಮಹಾರಾಷ್ಟ್ರದಲ್ಲಿ ತೀವ್ರಗೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಪ್ರತಿಭಟನಾಕಾರನೊಬ್ಬ ಚಿಕಿತ್ಸೆ ಫಲಕಾರಿಯಾಗದೇ  ಇಂದು ಮೃತಪಟ್ಟಿದ್ದಾನೆ. ಪ್ರತಿಭಟನೆ ವೇಳೆ ಮರಾಠ

Read more

ಮೀಸಲಾತಿ ನೀಡಿದ್ದು ತಪ್ಪು, ಸಂವಿಧಾನ ತಿದ್ದುಪಡಿಯಾಗಬೇಕು ಎಂದ ಸ್ವಾಮೀಜಿ…!!!

ರಾಯಚೂರು : ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸ್ಸು ವಿಚಾರ ಸಂಬಂಧ ನಿರ್ಭಯಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಬಹುಸಂಖ್ಯಾತರನ್ನು ಅಲ್ಪಸಂಖ್ಯಾತರು ಆಳುತ್ತಲೇ ಬಂದಿದ್ದಾರೆ. ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕವಾಗಿರುವುದು

Read more
Social Media Auto Publish Powered By : XYZScripts.com