ಮಾಜಿ ಡಿಸಿಎಂ ದಿ.ಎಂ‌.ಪಿ ಪ್ರಕಾಶ್ ಅವರ ಪುತ್ರ ಎಂ.ಪಿ ರವೀಂದ್ರ ಇನ್ನಿಲ್ಲ…

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ.ಪ್ರಕಾಶ್ ರವರ ಪುತ್ರರಾದ, ಹರಪನಹಳ್ಳಿ ಮಾಜಿ ಶಾಸಕರಾದ ಎಂ.ಪಿ.ರವೀಂದ್ರ ರವರು ಇಂದು ಬೆಳಗ್ಗೆ 3.45 ಗಂಟೆಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನ

Read more