ನಟ ಸಾರ್ವಭೌಮನಾದ ಪವರ್ ಸ್ಟಾರ್ : ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡ ಅಪ್ಪು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಮುಂದಿನ ಸಿನಿಮಾದ ಶೀರ್ಷಿಕೆ ಅಂತಿಮವಾಗಿದೆ. ಪುನೀತ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿಮಾಗೆ ನಟಸಾರ್ವಭೌಮ ಎಂದು ಹೆಸರಿಡಲಾಗಿದೆ.
Read more