ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾನ ಮುಂದೂಡಿಕೆ…..ಫಿಕ್ಸ್ ಆಯ್ತು ಹೊಸ ಡೇಟ್‌

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆಯಬೇಕಿದ್ದ  ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಈ ಕುರಿತು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು, ಮೇ 28ಕ್ಕೆ ಚುನಾವಣೆ ನಡೆಯಲಿದೆ.

Read more
Social Media Auto Publish Powered By : XYZScripts.com