ನಮ್ಮ ಕಾಂಗ್ರೆಸ್‌ ಪಕ್ಷ ಯಾವುದೋ ಒಂದು ಧರ್ಮಕ್ಕೆ ಸೀಮಿತವಲ್ಲ : ರಾಹುಲ್‌ ಗಾಂಧಿ

ಮಂಡ್ಯ : ಪ್ರಧಾನಿ ಮೋದಿ ದೇಶದ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಬರೀ ಸುಳ್ಳು ಹೇಳಿಕೊಂಡೇ ಸುತ್ತುತ್ತಿದ್ದಾರೆ ಎಂದು ಎಐಸಿಸಿ ಅದಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸದ್ದಾರೆ.

Read more