ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಶುಕ್ರವಾರ ಇಂದು  ಕಾಲಭೈರವೇಶ್ವರ ದೇವಸ್ಥಾನದಲ್ಲಿ  ಪೂಜೆ ಸಲ್ಲಿಸಿದ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ನೆರೆದಿದ್ದ

Read more

ವಯನಾಡಿನಲ್ಲಿ ರಾಹುಲ್ ಗಾಂಧಿ ಹೆಸರಿನ ಇಬ್ಬರು ವ್ಯಕ್ತಿಗಳು ನಾಮಪತ್ರ ಸಲ್ಲಿಕೆ..

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಮೂವರು ಸುಮಲತಾ ಎಂಬ ಹೆಸರಿನ ಮಹಿಳೆಯರು ಸ್ಪರ್ಧಿಸಿ ಗೊಂದಲ ಮೂಡಿಸಿದ್ದರು. ಇದೀಗ ಇಂತಹುದೇ ಗೊಂದಲ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೂ

Read more

ಕೈ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಅಪಾರ ಬೆಂಬಲಿಗರೊಂದಿಗೆ ವಿನಯ ಕುಲಕರ್ಣಿ ಮೆರವಣಿಗೆ

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಇಂದು ತಮ್ಮ ಅಪಾರ ಬೆಂಬಲಿಗರ ಸಹಿತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

Read more

ಯೋಚಿಸುವಂತ ವಿಚಾರ : ನಾಮಪತ್ರದಲ್ಲಿ ಮದುವೆಯಾಗಿರುವ ವಿಚಾರ ಮುಚ್ಚಿಟ್ಟ ಅಭ್ಯರ್ಥಿ..!

ಲೋಕಸಭಾ ಚುನಾವಣೆಯಲ್ಲಿ ಆಸ್ತಿ, ಹಣದ ವಿವರ ಮುಚ್ಚಿಡುವುದನ್ನ ಕೇಳಿದ್ದೇವೆ ಆದರೆ ಇಲ್ಲೊಬ್ಬರು ಅಭ್ಯರ್ಥಿ ತಮ್ಮ ವಿವಾಹದ ವಿಚಾರವನ್ನೇ ಗೌಪ್ಯವಾಗಿ ಇಟ್ಟಿದ್ದಾರೆ. ಹೌದು… ಉತ್ತರ ಪ್ರದೇಶದ ಬದಾಯು ಲೋಕಸಭೆ

Read more

ಪುತ್ರ ನಿಖಿಲ್ ನಾಮಿನೇಷನ್‍ಗೆ ನಿರಂತರ ವಿದ್ಯುತ್ ಪೂರೈಕೆ – ಸಿಎಂ ಕಟ್ಟಪ್ಪಣೆ

ಪುತ್ರ ನಿಖಿಲ್ ನಾಮಿನೇಷನ್‍ಗೆ ಯಾವುದೇ ವಿಘ್ನ ಆಗದಿರಲು ಸಿಎಂ ಕುಮಾರಸ್ವಾಮಿ ಅವರು ಕಸರತ್ತು ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಂಪೂರ್ಣವಾಗಿ ವಿದ್ಯುತ್ ಸಂಪರ್ಕ ಇರಬೇಕು ಎಂದು ಆದೇಶ

Read more

ಮಾ.26 ರಂದು ವಿವಿಧ ಪಕ್ಷಗಳ ಹಲವು ನಾಯಕರಿಂದ ನಾಮಪತ್ರ ಸಲ್ಲಿಕೆ

ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾ.26 ಕೊನೆಯ ದಿನವಾಗಿದೆ. ಏಪ್ರಿಲ್ 18ರಂದು ಮತದಾನ ನಡೆಯಲಿದೆ. ಮಾ.25ರ ಸೋಮವಾರ

Read more

ಸುಮಲತಾ ನಾಮಪತ್ರ ಸಲ್ಲಿಕೆ ಬಳಿಕ ಯಶ್-ದರ್ಶನ್ ಕಾಣೆಯಾಗಿದ್ದಾರೆಂದು ಸುದ್ದಿ..!

ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಾಗಿ ಸಾಗುತ್ತಿದ್ದರೆ, ಅತ್ತ ಸಾಮಾಜಿಕ ಜಾಲತಾಣಗಳಲ್ಲೂ ಪರಸ್ಪರ ಕಾಲೆಳೆಯೋ ಟ್ರೋಲ್‍ಗಳು ನಡೆಯುತ್ತಿವೆ. ಕಳೆದ ದಿನ ನಿಖಿಲ್ ಕುರಿತು ಟ್ರೋಲ್‍ಗಳು ಸಿಕ್ಕಾಪಟ್ಟೆ ಧೂಳೆಬ್ಬಿಸಿದ

Read more

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ : ಕೈ ನಾಯಕರು ಉಪಸ್ಥಿತಿ

ಇಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಯೊಂದಿಗೆ ಹಾಸನದಲ್ಲಿ ಹೆಚ್ .ಡಿ ದೇವೇಗೌಡರ ಮೂರನೇ ತಲೆ ಮಾರು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ

Read more

ಮಾ.20ಕ್ಕೆ ಸುಮಲತಾ ನಾಮಪತ್ರ ಸಲ್ಲಿಕೆ : ಯಶ್, ದರ್ಶನ್ ಸಾಥ್

ಸುಮಲತಾ ಅಂಬರೀಶ್ ಅವರು ಮಾರ್ಚ್ 20ಕ್ಕೆ ಬೆಳಿಗೆ 10 ಗಂಟೆಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಈ ವಿಚಾರವನ್ನು ಅಧಿಕೃತವಾಗಿ ಸುಮಲತಾ ಘೋಷಣೆ ಮಾಡಿದ್ದಾರೆ. ಇಂದು

Read more

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ : ಪ್ರತಾಪ್ ಚಂದ್ರ ಶೆಟ್ಟಿ ಅವಿರೋಧ ಆಯ್ಕೆ..?

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ವಿಧಾನಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಗೆ ನಾಮಪತ್ರ ಸಲ್ಲಿಸಿದ್ದಾರೆ.  ನಾಮಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್

Read more
Social Media Auto Publish Powered By : XYZScripts.com