ಸೌದಿ ರಾಜಕುವರನಿಂದಲೇ ಪತ್ರಕರ್ತ ಜಮಾಲ್ ಖಶೋಗ್ಗಿ ಕೊಲೆಗೆ ಆದೇಶ..!

ಸೌದಿ ಸರ್ಕಾರವನ್ನು ಸದಾ ಟೀಕಿಸುತ್ತಿದ್ದ ಪತ್ರಕರ್ತ ಜಮಾಲ್ ಖಶೋಗಿಯ ಕೊಲೆ ಮಾಡಿಸಿದ್ದು ಸ್ವತಃ ಸೌದಿಯ ರಾಜಕುವರ ಮೊಹಮ್ಮದ್ ಬಿನ್ ಸಲ್ಮಾನ್ ಎಂಬುದಾಗಿ ಅಮೆರಿಕದ ಕೇಂದ್ರೀಯ ಗುಪ್ತಚರ ಸಂಸ್ಥೆ

Read more

ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ : ಖಡಕ್‌ ಸೂಚನೆ ನೀಡಿದ ಸುಪ್ರೀಂಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದಂತೆ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ವಾರ್ನಿಂಗ್‌ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ರೆಡ್ಡಿ ಬಳ್ಳಾರಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌

Read more

ತಮಿಳುನಾಡಿಗೆ ಕೂಡಲೆ 4 ಟಿಎಂಸಿ ನೀರು ಬಿಡಿ : ರಾಜ್ಯಕ್ಕೆ ಸುಪ್ರೀಂ ಆದೇಶ

ದೆಹಲಿ :  ಚುನಾವಣೆಯ ಹೊತ್ತಲ್ಲೇ ಕಾವೇರಿ ಕಾವೂ ಹೆಚ್ಚಾಗತೊಡಗಿದೆ.  ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆದಿದ್ದು, 4 ಟಿಎಂಸಿ ನೀರನ್ನು ಕೂಡಲೆ

Read more

ಕಾವೇರಿ ಕರಡು ರಚನೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಕೊಡಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್‌

ದೆಹಲಿ : ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್‌ ನೀಡಿದ್ದ ಗಡುವು ಸಮೀಪಿಸುತ್ತಿದ್ದು, ಅಷ್ಟರೊಳಗೆ ಕರಡು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದ್ದರಿಂದ ಇನ್ನೂ

Read more

ರೋಹಿಣಿ ಸಿಂಧೂರಿಗೆ ಹಿನ್ನಡೆ : ಸರ್ಕಾರ ವರ್ಗಾಯಿಸಿದ್ದ ಸ್ಥಳಕ್ಕೆ ಹೋಗುವಂತೆ CAT ಸೂಚನೆ

ಹಾಸನ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ ಎತ್ತಿ ಹಿಡಿದಿದ್ದು, ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ಮಂಗಳವಾರ

Read more

ಹಾಸನ DC ರೋಹಿಣಿ ಸಿಂಧೂರಿಗೆ ರಿಲೀಫ್‌ : ಮರು ವಿಚಾರಣೆಗೆ ಸೂಚನೆ ನೀಡಿದ ಹೈಕೋರ್ಟ್‌

ಬೆಂಗಳೂರು : ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ ವಿವಾದ ಸಂಬಂಧ ಮರು ವಿಚಾರಣೆ ನಡೆಸುವಂತೆ ಸಿಎಟಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಏಪ್ರಿಲ್ 2 ರಂದು ಸಿಎಟಿ ಮುಂದೆ

Read more

ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಸಿಡಿಸುವಂತಿಲ್ಲ : ಸುಪ್ರೀಂನಿಂದ ಆದೇಶ

ದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿ ಮೀರಿದ್ದು, ಅನೇಕ ಕಾಯಿಲೆಗಳು ಜನರನ್ನು

Read more

ಮದರಸಾಗಳ ಮೇಲೆ ಯೋಗಿ ಕಣ್ಣು : ಜಿಪಿಎಸ್‌ ಅಳವಡಿಕೆಗೆ ನಿರ್ಧಾರ

ಲಖನೌ : ಆಗಸ್ಟ್ 15ರಂದು ಎಲ್ಲಾ ಮದರಸಾಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಮತ್ತೊಂದು ವಿವಾದ ಹುಟ್ಟು

Read more

ಎಸ್ ಶ್ರೀಶಾಂತ್ ಮೇಲಿನ ಆಜೀವ ನಿಷೇಧ ತೆರವಿಗೆ ಕೇರಳ ಹೈಕೋರ್ಟ್ ಆದೇಶ

ತಿರುವನಂತಪುರಂ : ಕ್ರಿಕೆಟರ್ ಎಸ್ ಶ್ರೀಶಾಂತ್ ಮೇಲಿನ ನಿಷೇಧವನ್ನು ತೆರವುಗೊಳಿಸಬೇಕೆಂದು ಕೇರಳ ಹೈಕೋರ್ಟ್ ಬಿಸಿಸಿಐ ಗೆ ಸೋಮವಾರ ಆದೇಶಿಸಿದೆ. ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಶ್ರೀಶಾಂತ್ ಗೆ

Read more
Social Media Auto Publish Powered By : XYZScripts.com