Shivamogga : ಅಲೆಮಾರಿ ಹಕ್ಕಿಪಿಕ್ಕಿಗಳ ಮೇಲೆ ಸರ್ಕಾರದ ಪರಾಕ್ರಮ!

ಶಿವಮೊಗ್ಗದ ಆಯನೂರು ಹೋಬಳಿಗೆ ಸೇರುವ ವೀರಣ್ಣನ ಬೆನವಳ್ಳಿ ಗ್ರಾಮದ ಸುಮಾರು 50ಕ್ಕೂ ಹೆಚ್ಚು ಹಕ್ಕಿಪಿಕ್ಕಿ ಕುಟುಂಬಗಳಿಗೆ ಮೊನ್ನೆ ಗತಿಸಿಹೋದ ಶನಿವಾರ ಎಂದಿನಂತಿರಲಿಲ್ಲ. ಆಸರೆ ಕೊಡಬೇಕಿದ್ದ ಸರ್ಕಾರವೇ ತಮ್ಮ

Read more