ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಮಾಜಿ ಸಂಸದ ಎಚ್‌. ವಿಶ್ವನಾಥ್‌ ಪುತ್ರ

ಮೈಸೂರು: ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಳೆದ ತಡರಾತ್ರಿ ನಡೆದಿದ್ದು, ವಿಶ್ವನಾಥ್‌ ಪುತ್ರ ಪೂರ್ವಜ್ ವಿಶ್ವನಾಥ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read more

ಜೆಡಿಎಸ್‌ ಸೇರ್ಪಡೆಗೊಳ್ಳಲಿದ್ದಾರೆ ವಿಶ್ವನಾಥ್: ಅಧಿಕೃತ ಮಾಹಿತಿ ನೀಡಿದ ಮಗ ಪೂರ್ವಜ್‌

ಮೈಸೂರು: ಮಾಜಿ ಸಂಸದ ಎಚ್.ವಿಶ್ವನಾಥ್ ರಾಜಕೀಯ ನಡೆ ಬಗೆಗಿನ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಜುಲೈ 4ರಂದು ವಿಶ್ವನಾಥ್‌ ಜೆಡಿಎಸ್‌ ಸೇರ್ಪಡೆಗೊಳ್ಳುವುದಾಗಿ ವಿಶ್ವನಾಥ್‌ ಅವರ ಪುತ್ರ ಪೂರ್ವಜ್‌

Read more
Social Media Auto Publish Powered By : XYZScripts.com