ಅಸ್ಸಾಂನಲ್ಲಿ ಭಾರಿ ಮಳೆ : ಮನುಷ್ಯರ ಜೊತೆ ಪ್ರಾಣಿಗಳಿಗೂ ಸಂಕಷ್ಟ…!

ಅಸ್ಸಾಂನಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ‌‌ ಭಾರಿ ಮಳೆಗೆ ಇಡೀ ರಾಜ್ಯವೇ ಬೆಚ್ಚಿ‌ ಬಿದ್ದಿದೆ. ಆದರೆ ಇದೀಗ ಮನುಷ್ಯರ ಜತೆ ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದೆ. ಹೌದು, ಇದೀಗ ಕಾಜಿರಂಗ

Read more

ಮುಂಬೈನಲ್ಲಿ ನಸುಕಿನ ವೇಳೆಯಿಂದ ಜಡಿ ಮಳೆ : ವಿಮಾನಗಳ ಹಾರಾಟ ವಿಳಂಬ

ಇಂದು ಸೋಮವಾರ ನಸುಕಿನಿಂದ ಮುಂಬಯಿ ಮಹಾನಗರಿಯಲ್ಲಿ ಸುರಿಯಲಾರಂಭಿಸಿರುವ ಜಡಿ ಮಳೆಯ ಕಾರಣ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ, ಆಗಮನ, ನಿರ್ಗಮನ ತೀವ್ರವಾಗಿ ಬಾಧಿತವಾಗಿದೆ.

Read more

ಪಶ್ಚಿಮ ಘಟ್ಟ, ಮಲೆನಾಡು, ಕರಾವಳಿಯಲ್ಲಿ ಭಾರಿ ಮಳೆ : ತಿಲಾರಿ ಘಾಟ್ ನಲ್ಲಿ ಗುಡ್ಡ ಕುಸಿತ

ಪಶ್ಚಿಮ ಘಟ್ಟ, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಿಲಾರಿ ಘಾಟ್ ನಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ತಿಲಾರಿ ಘಾಟ್

Read more

ಕಾರವಾರದಲ್ಲಿ ಮಳೆಯ ಅಬ್ಬರ : ನೀರು ಆವರಿಸಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ರಾತ್ರಿಯಿಂದ ಬೆಳಗ್ಗಿನವರೆಗೆ ಸುರಿದ ಅಬ್ಬರದ ಮಳೆಯಿಂದಾಗಿ ಕಾರವಾರ ನಗರದ ಅರಗಾದಲ್ಲಿರುವ ಕದಂಬ ನೌಕಾನೆಲೆಯ ಸುತ್ತಮುತ್ತ ಮಳೆ ನೀರು ಆವರಿಸಿದ್ದು, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ನಿರಂತರ ಮಳೆಯಿಂದಾಗಿ ನೌಕಾನೆಲೆ

Read more

ಮಹಾರಾಷ್ಟ್ರದಲ್ಲಿ ನಿರಂತರ ಮಳೆ : ಅಣೆಕಟ್ಟು ಒಡೆದು 9 ಮಂದಿ ಸಾವು….!

ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಮಳೆರಾಯನ ಆರ್ಭಟಕ್ಕೆ ರತ್ನಗಿರಿ ಜಿಲ್ಲೆಯ ಚಿಲುನ್ ತಹಸಿಲ್‍ನಲ್ಲಿರುವ ಟಿವ್ರೆ ಕಿಂಡಿ ಅಣೆಕಟ್ಟು ಒಡೆದಿದ್ದು, 9 ಮಂದಿ

Read more

ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ : ಗ್ರಾಮಗಳು ಮುಳುಗಿ 26 ಮಂದಿ ನಾಪತ್ತೆ

ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಆವರಿಸಿದೆ. ಮರಣ ಮೃದಂಗ ಮುಂದುವರಿದಿದ್ದು, ರತ್ನಗಿರಿಯಲ್ಲಿ ಡ್ಯಾಮ್‌ನಿಂದ ಹೊರಬಿಟ್ಟ ಭಾರೀ ಪ್ರಮಾಣದ ನೀರಿನಲ್ಲಿ ಗ್ರಾಮಗಳು ಮುಳುಗಿದ್ದು 26 ಮಂದಿ

Read more

ರಾಜ್ಯಾದ್ಯಂತ ಭಾನುವಾರ ಭರ್ಜರಿ ಮಳೆ : ಅಪಾರ ಹಾನಿ – ಜನಜೀವನ ಅಸ್ತವ್ಯಸ್ತ….

ಮುಂಗಾರು ಮಾರುತ ರಾಜ್ಯಕ್ಕೆ ಕಾಲಿಟ್ಟಬಳಿಕ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಭಾನುವಾರ ಭರ್ಜರಿ ಮಳೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಮಳೆಯಬ್ಬರ ಹೇಳಿಕೊಳ್ಳುವಂತಿಲ್ಲದಿದ್ದರೂ ಉತ್ತರ ಕರ್ನಾಟಕದ ಹಲವೆಡೆ ಕೆಲಗಂಟೆಗಳ ಕಾಲ

Read more

ಬಿಹಾರದಲ್ಲಿ ಬಿಸಿಲ ಝಳ ಹೆಚ್ಚಳ : ರಣಬಿಸಿಲಿಗೆ 60ಕ್ಕೂ ಹೆಚ್ಚು ಮಂದಿ ಸಾವು

ದೇಶದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಉಷ್ಣಾಂಶ 45.8 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿ ಗಾಳಿಯ ಪರಿಣಾಮ ಒಂದೇ ದಿನದಲ್ಲಿ(ಶನಿವಾರ) 52 ಮಂದಿ

Read more

ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ತಾತ್ಕಾಲಿಕ ಬಂದ್…

ಮಾನ್ಸೂನ್ ರಾಜ್ಯವನ್ನು ಪ್ರವೇಶಿಸಿದೆ. ಇದ್ರಿಂದಾಗಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗ್ತಿದೆ. ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗ್ತಿದ್ದು, ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

Read more

ವರುಣ ಅಬ್ಬರಿಸುವ ಭಯ : ಮನೆ ಖಾಲಿ ಮಾಡುತ್ತಿರುವ ಕೊಡಗಿನ ಮಂದಿ..!

ಕಳೆದ ವರ್ಷ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಕೊಡಗು ಜಿಲ್ಲೆಯನ್ನು ಅಕ್ಷರಶಃ ನೀರಿನಲ್ಲಿ ಮುಳುಗಿಸಿತ್ತು. ಆದರೆ ಈಗ ಮತ್ತೆ ಕೊಡಗಿನಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಶತಮಾನದಲ್ಲಿ ಕಂಡು ಕೇಳರಿಯದ

Read more
Social Media Auto Publish Powered By : XYZScripts.com