ಕೈ ಕೊಟ್ಟ ಮತಯಂತ್ರ : ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಮರು ಮತದಾನಕ್ಕೆ ಅವಕಾಶ
ಬೆಂಗಳೂರು : ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಮರುಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಹೇಳಿದ್ದಾರೆ. ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯ 158 ಮತಗಟ್ಟೆಯ 2ನೇ ಬೂತ್ನಲ್ಲಿ ಮತಯಂತ್ರ ಕೆಟ್ಟಿದ್ದ ಕಾರಣ
Read more