ವಿಜಯಪುರ : ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ನಿಧನ
ವಿಜಯಪುರ: ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 70 ವರ್ಷದ ವಿಮಲಾಬಾಯಿ ವಿಜಯಪುರದಲ್ಲಿರು ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯ ಹಿನ್ನೆಲೆ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ
Read more