ಅಪಘಾತವಾಗಿ ನಿಂತಿದ್ದ ಕಾರು ನೋಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದ ಸಫಾರಿ ಕಾರು ಚಾಲಕ…

ಚಿಕ್ಕಮಗಳೂರು : ಅಪಘಾತವಾಗಿ ನಿಂತಿದ್ದ ಕಾರನ್ನ ನೋಡಲು ಹೋಗಿ ಸಫಾರಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾರ್ಗಲ್ ಗ್ರಾಮದಲ್ಲಿ ನಡೆದಿದೆ.

Read more
Social Media Auto Publish Powered By : XYZScripts.com