ಶಿರಾ : ಅಪಘಾತಕ್ಕೀಡಾಗಿ ಒದ್ದಾಡುತ್ತಿದ್ದ ದಂಪತಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಶಾಸಕ..

ತುಮಕೂರು : ಮಾನವೀಯತೆ ಮೆರೆದ ಶಾಸಕ : ಬೈಕ್ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ದಂಪತಿಗಳಿಬ್ಬರನ್ನು ಶಾಸಕರೊಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ನಡೆದಿದೆ.

Read more
Social Media Auto Publish Powered By : XYZScripts.com