ಒಂಬತ್ತನೇ ಸಿನಿಯರ್ ಹಾಕಿ ಚಾಂಪಿಯನ್ ಶಿಪ್ ಟೂರ್ನಿಗೆ ಸಕಲ ಸಿದ್ಧತೆ ಪೂರ್ಣ..

ಒಂಬತ್ತನೇ ಸಿನಿಯರ್ ಹಾಕಿ ಚಾಂಪಿಯನ್ ಶಿಪ್ (ಪುರುಷರ) ಟೂರ್ನಿಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಸ್ಟಾರ್ ಆಟಗಾರರು ತವರು ತಂಡವನ್ನು ಪ್ರತಿನಿಧಿಸಲಿದ್ದಾರೆ. 11 ದಿನಗಳ ಕಾಲ ಚಾಂಪಿಯನ್ ಶಿಪ್

Read more

ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರ : ಸಿಎಂ ಹೆಚ್ಡಿಕೆ ವಿರುದ್ಧ  ಎಂಬಿಪಿ ಗರಂ..!

ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಗೃಹ ಸಚಿವ ಎಂಬಿ ಪಾಟೀಲ್ ಗರಂ ಆಗಿದ್ದಾರೆ. ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ

Read more

ಬಾಲಿವುಡ್ ಹಿರಿಯ ನಟ ಖಾದರ್ ಖಾನ್ ಅನಾರೋಗ್ಯದಿಂದ ವಿಧಿವಶ

ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್ ವಿಧಿವಶವಾಗಿದ್ದಾರೆ. ಕೆನಾಡದ ಆಸ್ಪತ್ರೆಯಲ್ಲಿ ಖಾದರ್ ಖಾನ್ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು.  300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಖಾದರ್ ಖಾನ್ ಅವರಿಗೆ 81

Read more

ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಸಿ. ಹೆಚ್. ಲೋಕನಾಥ್ ವಿಧಿವಶ

ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಸಿ. ಹೆಚ್. ಲೋಕನಾಥ್ ನಿಧನರಾಗಿದ್ದಾರೆ. ಬೆಂಗಳೂರಿನ ಪದ್ಮನಾಭ ನರಗದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು

Read more

H1N1ನಿಂದ ಬಳಲುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ

ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ

Read more

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ಸಿಗ ಕಮಲನಾಥ್ ಆಯ್ಕೆ

ಕಾಂಗ್ರೆಸ್ ಪಾಳೆಯದಲ್ಲಿ ಗುರುವಾರ ದಿನಪೂರ್ತಿ ನಡೆದ ಸಭೆ- ಸಮಾಲೋಚನೆಗಳ ಬಳಿಕ ಅಂತಿಮವಾಗಿ ಮಧ್ಯರಾತ್ರಿ, ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನಾಗಿ ಕಮಲನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಯುವ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ

Read more

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮೋಹನ್ ನಾಗಮ್ಮನವರ್ ನಿಧನ..

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮೋಹನ್ ನಾಗಮ್ಮನವರ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಧಾರವಾಡ ಎಸ್‌ ಡಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಂಕೇಶ್ ಪತ್ರಿಕೆ ಸೇರಿದಂತೆ

Read more

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಶರೀಫ್ ನಿಧನ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಶರೀಫ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಜಾಫರ್ ಶರೀಫ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ

Read more

ಹಿರಿಯ ನಿರ್ದೇಶಕ ಎಮ್.ಎಸ್ ರಾಜಶೇಖರ್ ನಿಧನ – ಸ್ಯಾಂಡಲ್‍ವುಡ್ ಸಂತಾಪ

ಹಿರಿಯ ಚಲನಚಿತ್ರ ನಿರ್ದೇಶಕ ಎಂ.ಎಸ್ ರಾಜಶೇಖರ್ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್, ಸೋಮವಾರ ಸಂಜೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

Read more

ದೆಹಲಿ : ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಕುಲ್​ದೀಪ್​ ನಯ್ಯರ್ ಇನ್ನಿಲ್ಲ

ದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಹಿರಿಯ ಪತ್ರಕರ್ತ ಕುಲ್​ದೀಪ್​ ನಯ್ಯರ್ ವಿಧಿವಶರಾಗಿದ್ದಾರೆ. ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದು,  ಕುಲ್​ದೀಪ್​  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು

Read more