ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎನ್ಸಿಪಿ ಮುಖಂಡ ಶರದ್ ಪವಾರ್
52 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಎನ್ಸಿಪಿ ಮುಖಂಡ ಶರದ್ ಪವಾರ್ ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಪ್ರಕಟಿಸಿದ್ದಾರೆ.
Read more