ಇಂದು ಶೃಂಗೇರಿಯ ಶಾರದಾ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ಸಾಧ್ಯತೆ

ದಿನಕ್ಕೊಂದು ರಾಜಕೀಯ ಚದುರಂಗದಾಟದಿಂದ ಕಂಗಲಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಶುಕ್ರವಾರ ಮತ್ತೆ ಶೃಂಗೇರಿಯ ಶಾರದಾ ಮಠಕ್ಕೆ ಬರುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ತಿಳಿಸಿವೆ.

Read more

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಚಿಕ್ಕಮಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬುಧವಾರ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಶಾರದಾಂಬೆ ದರ್ಶನ ಪಡೆದ ನಂತರ, ಹೆಚ್.ಡಿ ದೇವಗೌಡರು ಶ್ರೀಗಳ ಆಶೀರ್ವಾದ ಪಡೆದರು.

Read more