ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶೀರೂರು ಶ್ರೀಗಳು ನಿಧನ…!

ಉಡುಪಿ: ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ  ಅಷ್ಠಮಠಾಧೀಶರಲ್ಲೊಬ್ಬರಾದ ಶೀರೂರು ಲಕ್ಷ್ಮೀವರ ತೀರ್ಥ ಶ್ರೀಗಳು ನಿಧನರಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ

Read more

Udupi : ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಶಿರೂರು ಶ್ರೀ

ಉಡುಪಿಯ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಪಕ್ಷೇತರ ಅಭ್ಯರ್ಥಿಯಾಗಿ ಕರ್ನಾಟಕ ವಿಧಾನಸಭೆ ಚುನವಾಣಾ ಕಣಕ್ಕೆ ಇಳಿದಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳು ಸ್ಪರ್ಧಿಸಲಿದ್ದಾರೆ. ಇಂದು

Read more