ಒಂದೇ ಮುಹೂರ್ತದಲ್ಲಿ ಇಬ್ಬರು ಯುವತಿಯರನ್ನು ವರಿಸಲಿರುವ ಫುಟ್ಬಾಲ್ ತಾರೆ ರೊನಾಲ್ಡಿನೊ..!

ಬ್ರೆಜಿಲ್ ದೇಶದ ಖ್ಯಾತ ಫುಟ್ಬಾಲ್ ಆಟಗಾರ ರೊನಾಲ್ಡಿನೋ, ಮದುವೆಯಾಗಲು ಸಿದ್ಧತೆ ನಡೆಸಿದ್ದಾರೆ. ವಿಶೇಷ ಏನೆಂದರೆ ರೋನಾಲ್ಡಿನೋ ಒಂದೇ ದಿನ, ಒಂದೇ ಸಮಯದಲ್ಲಿ ಒಟ್ಟಿಗೆ ಇಬ್ಬರು ಯುವತಿಯರನ್ನು ಮದುವೆಯಾಗಲಿದ್ದಾರೆ.

Read more