ಚುನಾವಣೆ ಕಣದಿಂದ ಹಿಂದೆ ಸರಿಯೋ ಮಾತೇ ಇಲ್ಲ : ಸುಮಲತಾ ಅಂಬರೀಶ್ ಸ್ಪಷ್ಟನೆ

ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಲೋಕಸಭಾ ಚುನಾವಣ ಕಣಕ್ಕಿಳಿಯುವುದು ಖಚಿತ. ಆದರೂ ಕೆಲ ಮಂದಿ ಸುಮಲತಾ ಚುನಾವಣೆ ಕಣದಿಂದ ಹಿಂದೆ ಸರಿಯುತ್ತಾರೆ ಎನ್ನುವ ಮಾತು ಕೇಳಿ ಬಂದಿದ್ದವು.

Read more
Social Media Auto Publish Powered By : XYZScripts.com