ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟ : ಶಾಸಕ ಪ್ರೀತಂಗೌಡ ಬೆಂಬಲಿಗನಿಗೆ ಗಾಯ

ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ವೇಳೆ ಪ್ರೀತಂಗೌಡ ಅವರ ಬೆಂಬಲಿಗ ಹಣೆಗೆ ಕಲ್ಲು ತಾಗಿ ಗಾಯಗೊಂಡಿದ್ದಾರೆ. ಆಪರೇಷನ್

Read more

ಪಕ್ಷೇತರ ಶಾಸಕರಿಂದ ಬೆಂಬಲ ವಾಪಸ್..! : ಸಮ್ಮಿಶ್ರ ಸರ್ಕಾರದಲ್ಲಿ ಟೆನ್ಶನ್.. ಟೆನ್ಶನ್..

ಮಾಜಿ ಸಚಿವ ಆರ್, ಶಂಕರ್ , ಪಕ್ಷೇತರ ಶಾಸಕ ಹೆಚ್. ನಾಗೇಶ್ ಇವರಿಬ್ಬರು ಸಮ್ಮಿಶ್ರ ಸರ್ಕಾರದ ಬೆಂಬಲಕ್ಕೆ ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವನ್ನೂ ತಿಳಿಸಿದ ಪಕ್ಷೇತರ ಶಾಸಕರು ತಮಗೆ ಸಮ್ಮಿಶ್ರ

Read more

ಬೆಂಗಳೂರು : ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ – ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ, ರಾಮಲಿಂಗರೆಡ್ಡಿ ಬೆಂಬಲಿಗರು ಹೊಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Read more

ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ : 10 ಕಿ.ಮೀ.ವರೆಗೂ ಟ್ರಾಫಿಕ್ ಜಾಮ್

ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡದೇ ಇದ್ದಕ್ಕೆ  ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತಿದೆ. ಆನೇಕಲ್ ಹೆಣ್ಣಾಗರ ಗೇಟ್ ಹೊಸೂರು ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ 10 ಕಿ.ಮೀ. ವರೆಗೆ ಟ್ರಾಫಿಕ್

Read more

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ : ರಾಮಲಿಂಗಾರೆಡ್ಡಿಯೊಂದಿಗೆ ಬೆಂಬಲಿಗರ ಸಭೆ

ಹಿರಿಯ ಕಾಂಗ್ರೆಸ್ ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಬೆಂಗಳೂರಿನಲ್ಲಿ ಬೆಂಬಲಿಗರು ಸಭೆ ನಡೆಸುತ್ತಿದ್ದಾರೆ. ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡ ಬೆಂಬಲಿಗರು ಮುಂದಿನ ನಡೆಯ

Read more

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ : ಬಿ.ಸಿ.ಪಾಟೀಲ್ ಬೆಂಬಲಿಗರ ಪ್ರತಿಭಟನೆ

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಭಾರಿ ಮನಸ್ತಾಪಗಳು ವ್ಯಕ್ತವಾಗುತ್ತಿವೆ. ಸಚಿವ ಸ್ಥಾನ ಕೈತಪ್ಪಿದವರು ಕೆಲ ಶಾಸಕರ ಬೆಂಬಲಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹೌದು.. ಶಾಸಕ ಬಿ.ಸಿ.ಪಾಟೀಲ್ ಗೆ ಸಚಿವ

Read more

ಮಂಗಳೂರು : ಕೈ ಅಭ್ಯರ್ಥಿ ಉಸ್ಮಾನ್ ಕಲ್ಲಾಪು ಸೋಲಿಗೆ ಆಕ್ರೋಶ : ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಚುನಾವಣೆ ಮತ ಎಣಿಕೆ ಬೆನ್ನಲ್ಲೇ ಮಂಗಳೂರಿನ ಕಲ್ಲಾಪುವಿನಲ್ಲಿ ಕಿಡಿಗೇಡಿಗಳ ದಾಂಧಲೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಮುಷ್ತಾಕ್ ವಿರುದ್ಧ ಕಾಂಗ್ರೆಸ್

Read more

ಕಲ್ಬುರ್ಗಿ : ಬಿಜೆಪಿ ಶಾಸಕ ಮತ್ತು ಬೆಂಬಲಿಗರಿಂದ ಗೂಂಡಾಗಿರಿ : ಪಿಎಸ್ಐ ಮೇಲೆ ಅವಾಜ್..

ಕಲಬುರ್ಗಿ : ಭಾರತೀಯ ಜನತಾ ಪಕ್ಷದ ಶಾಸಕ ಮತ್ತು ಶಾಸಕರ ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣಾ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯನ್ನು

Read more

ಸಿಗದ ಸಚಿವ ಸ್ಥಾನ : ಶಾಮನೂರು ಶಿವಶಂಕರಪ್ಪ ಬೆಂಬಲಿಗರಿಂದ ಪರಮೇಶ್ವರ್ ನಿವಾಸದ ಬಳಿ ಪ್ರತಿಭಟನೆ

ಶ್ಯಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ ವಿಚಾರವಾಗಿ ಶ್ಯಾಮನೂರು ಶಿವಶಂರಪ್ಪ ಬೆಂಬಲಿಗರು ಡಾ. ಜಿ ಪರಮೇಶ್ವರ್ ‌ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಸದಾಶಿವನಗರದ ಪರಮೇಶ್ವರ್ ನಿವಾಸದ

Read more

ಜಯನಗರ ಚುನಾವಣೆಗೆ ಕ್ಷಣಗಣನೆ : ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಅಧಿಕಾರಿಗಳಿಂದ ದಾಳಿ

ಬೆಂಗಳೂರು : ಜಯನಗರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ಬಿಜೆಪಿ  ಕಾರ್ಯಕರ್ತರು ಅಕ್ರಮವಾಗಿ ಹಣ , ಮದ್ಯ ಹಂಚಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ

Read more