HDK ವಿಶ್ವಾಸಮತ ಗೆದ್ದ ಹಿನ್ನೆಲೆ : ಹರಕೆ ಹೊತ್ತ ಮಹಿಳೆಯರಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಎಚ್.ಡಿ.ಕೆ ವಿಶ್ವಾಸಮತ ಗೆದ್ದ ಹಿನ್ನಲೆಯಲ್ಲಿ ಹರಕೆ ಹೊತ್ತ ಮಹಿಳೆಯರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಬಗೊಂಡಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಗ್ರಾಮದ 38 ಮಹಿಳೆಯರ ತಂಡದಿಂದ ಪಾದಯಾತ್ರೆ ಹೊರಟಿದ್ದಾರೆ.

Read more