ಬುಧವಾರದ ಪಂದ್ಯದ ಮೇಲೆ ಎಲ್ಲರ ಚಿತ್ತ : ಭಾರತ /ಆಸ್ಟ್ರೇಲಿಯಾ ತಂಡಗಳು ಟೂರ್ನಿಯಲ್ಲಿ ಜಿದ್ದಾಜಿದ್ದಿ

ಐದು ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ತಲಾ ಎರಡೆರಡು ಪಂದ್ಯ ಗೆದ್ದಿದ್ದರಿಂದ, ಕೊನೆಯ ಪಂದ್ಯ ರೋಚಕತೆ ಹುಟ್ಟಿಸಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಟೂರ್ನಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ

Read more