ಚಿಕ್ಕಬಳ್ಳಾಪುರ : ಸಾಂಸಾರಿಕ ಕಲಹ ಹಿನ್ನೆಲೆ : ನವದಂಪತಿಗಳು ನೇಣಿಗೆ ಶರಣು..

ಚಿಕ್ಕಬಳ್ಳಾಪುರ : ಸಂಸಾರಿಕ ಕಲಹದ ಹಿನ್ನೆಲೆಯಲ್ಲಿ ನವ ದಂಪತಿಗಳಿಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಬುದ್ದಿವಂತಹಳ್ಳಿ ಗ್ರಾಮದಲ್ಲಿ ನಡೆದಿದೆ.

 

ನರಸಿಂಹ ಮೂರ್ತಿ (24). ಅಮೃತ (20). ಮೃತ ದುರ್ದೈವಿಗಳಾಗಿದ್ದಾರೆ. ಮೂರು ತಿಂಗಳ ಹಿಂದೆ ಒಪ್ಪಿ ಕುಡುಂಬಸ್ತರ ಸಮ್ಮುಖದಲ್ಲಿ ನೆರವೇರಿಸಲಾಗಿದ್ದ ಮದುವೆ ನಡೆದಿತ್ತು. ಮಂಚೆನಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಖರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಮೃತ ದೇಹಗಳನ್ನು ರವಾನಿಸಲಾಗಿದೆ..

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.